ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050ರೂ.ಬೆಳ್ಳಿ ಬೆಲೆ 1 ಕೆಜಿ: 73,250 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,700 ರೂಪಾಯಿ ಇತ್ತು. ಆದರೆ ಇಂದು  57,800 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 100 ರೂ. ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ  62,950 ರೂಪಾಯಿ ಇತ್ತು. ಆದರೆ ಇಂದು  63,050 ರೂಪಾಯಿ ಆಗಿದೆ.  ನಿನ್ನೆ ಇದ್ದ ಬೆಲೆ ಗಿಂತ ಇಂದು 100 ರೂ. ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 57,800ರೂ.ಮುಂಬೈ: 57,800ರೂದೆಹಲಿ: 57,950 ರೂ.ಕೇರಳ: 57,800 ರೂ.ಅಹ್ಮದಾಬಾದ್: 57,850 ರೂಜೈಪುರ್: 57,950 ರೂ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
