ಬೆಂಗಳೂರು:ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ ಪ್ರತಿಕ್ರಿಯಿಸಿದ್ದು, ಮಗನ ಕೃತ್ಯ ಗೊತ್ತಿದ್ದರೂ ಮನೆಯವರು ಅದನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಚಿನ್ಮಯಿ, ಅವರ ಕುಟುಂಬಸ್ಥರು ಆತನನ್ನು ಬೆಳೆಸಿದ ರೀತಿಗೆ ಯಾವುದೇ ಹೊಣೆಯನ್ನು ಹೊರುವುದಿಲ್ಲ. ಏಕೆಂದರೆ ಅವರಿಗೆ ತಮ್ಮ ಮಗ ಎಸಗುತ್ತಿರುವ ಕೃತ್ಯದ ಬಗ್ಗೆ ತಿಳಿದಿದ್ದರೂ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದಿರುವುದು ನಾಚಿಕೆಗೇಡಿನ ಸಂಗತಿ.
ಚುನಾವಣೆಗೋಸ್ಕರ ರಾಜಕೀಯ ಪಕ್ಷಗಳ ನಾಯಕರು ಕಿತ್ತಾಡಿಕೊಳ್ಳುತ್ತಿದ್ದಾರೆ. ಆದರೆ, ಮಹಿಳೆಯರ ಬಗ್ಗೆ ಯಾರು ಕಾಳಜಿ ವಹಿಸುತ್ತಿಲ್ಲ. ಇಷ್ಟೆಲ್ಲಾ ನಡೆಯುತ್ತಿದ್ದರು ಆತ ದೇಶ ಬಿಟ್ಟು ಹೋಗಿರುವುದನ್ನು ನೋಡಿದರೆ ನಾವು ಅರ್ಥಮಾಡಿಕೊಳ್ಳಬೇಕಿದೆ. ಇಷ್ಟಾದರೂ ನಮ್ಮ ಜನ ಇಂತಹವರನ್ನ ಆಯ್ಕೆ ಮಾಡಿ ಕಳುಹಿಸುತ್ತಾರೆ ಎಂದು ಗಾಯಕಿ ಚಿನ್ಮಯಿ ಶ್ರೀಪಾದ ಕಿಡಿಕಾರಿದ್ದಾರೆ.
So basically their family, ratthabandham, flesh and blood will take no responsibility for the way they raised a man; I am sure they all knew what he was doing;A man, who allegedly, sexually assaults an Ajji who took care of both the alleged abuser AND his father as kids?The…pic.twitter.com/byWAZSigWC
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
