ಭೋಪಾಲ್:ಕೆಲವೊಮ್ಮೆ ಸಣ್ಣ ಜಗಳಗಳು ದೊಡ್ಡ ಮಟ್ಟದ ಸಮಸ್ಯೆಗೆ ದಾರಿ ಮಾಡಿಕೊಡುತ್ತವೆ ಎನ್ನುವುದಕ್ಕೆ ಸಾಕ್ಷಿಯಾದ ಘಟನೆಯೊಂದು ನಡೆದಿದೆ. ಸಹೋದರನ ಜೊತೆ ಜಗಳವಾಡಿ 18ರ ಯುವತಿ ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಭಿಂಡ್ ಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ:ಮೊದಲ ಬಾರಿಗೆ ಮಗಳ ಫೋಟೋ ಹಂಚಿಕೊಂಡ ನಟಿ; ಬಿಪಾಶಾ ಮಗಳು ಹೇಗಿದ್ದಾಳೆ ನೋಡಿ..ಯುವತಿ ಮೊಬೈಲ್‌ ನುಂಗಿದ ಕೂಡಲೇ ತೀವ್ರ ನೋವಿನಿಂದ ನರಳಲಾರಂಭಿಸಿದಳು. ಶುಕ್ರವಾರ ಆಕೆಯನ್ನು ಗ್ವಾಲಿಯರ್‌ನ ಜೈರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್​ಅನ್ನು ಆಕೆ ಹೊಟ್ಟೆಯಿಂದ ತೆಗೆಯಲಾಗಿದೆ. ಸದ್ಯ ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಇದನ್ನೂ ಓದಿ:ಸೊಂಟದ ಸುತ್ತ ಹಣ ಕಟ್ಟಿಕೊಂಡು ಸಾಗಾಟ; 7.5ಲಕ್ಷ ರೂ. ವಶಕ್ಕೆ!ಈ ಘಟನೆಯನ್ನರಿತ ವೈದ್ಯರೇ ಒಂದು ಬಾರಿ ದಂಗಾಗಿದ್ದಾರೆ. ಇಬ್ಬರ ನಡುವಿನ ಜಗಳಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯಯಿಂದ ಪಾರಾಗಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ.
1 ಕೋಟಿ ರೂ. ಬೆಲೆ ಬಾಳುವ ಮರ್ಸಿಡೀಸ್ ಬೆಂಜ್ ಇ ಕ್ಲಾಸ್ ಕಾರು ಖರೀದಿಸಿದ ನಟ ರಮೇಶ್ ಅರವಿಂದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twenty =
Remember me
