ನವದೆಹಲಿ:ಅಂಡಮಾನ್​ ಬಳಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಆದ ಕಾರಣ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕಿನಾರೆಗಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ‘
ಮಂಗಳವಾರ (ಅ.25) ಪ್ರತಿ ಗಂಟೆಗೆ 110 ಕಿ.ಮೀ ವೇಗದಲ್ಲಿ ಬೀಸುವ ಗಾಳಿ ಕಿನಾರೆಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶುಕ್ರವಾರ (ಅ.21) ಕೇಂದ್ರದ ಮಂತ್ರಿ ರಾಜೀವ್ ಗೌಬ್ ರಾಜ್ಯ ಸರ್ಕಾರಗಳ ಮತ್ತು ಇತರೆ ಸರ್ಕಾರಿ ಸಂಸ್ಥೆಗಳ ತಯಾರಿಯನ್ನು ಪರಿಶೀಲಿಸಿದರು. ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಂಸ್ಥೆ ನಡೆಸಿದ ಸಭೆಯಲ್ಲಿ ಮಾತನಾಡಿದ ಗೌಬಾ ‘ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯ ಸರ್ಕಾರಗಳ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕೇಂದ್ರದ ಏಜೆನ್ಸಿಗಳು ತೆಗೆದುಕೊಳ್ಳಬೇಕು’ ಎಂದು ಹೇಳಿದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 17 =
Remember me
