ತೆಲಂಗಾಣ:ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯ ಜಗನ್ನಾಥಪಲ್ಲಿ ಗೇಟ್​ ಬಳಿ ನಡೆದಿದೆ.
ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಬಾನ್ಸವಾಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಕಾರು ಬಿಚ್ಕುಂದ ಪ್ರದೇಶದಿಂದ ಪಿಟ್ಲಂ ಕಡೆಗೆ ಹೊರಡುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳಿದ್ದು, ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ ಗಲಭೆ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
