ವಡೋದರಾ:ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ಮುಗುಚಿಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟು, ಹಲವರು ನಾಪತ್ತೆ ಆಗಿರುವ ಘಟನೆ ಗುಜರಾತಿನ ವಡೋದರಾದಲ್ಲಿರುವ ಹರಣಿ ಸರೋವರದಲ್ಲಿ ನಡೆದಿದೆ.
ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಆದರೆ, ಯಾರು ಲೈಫ್​ ಜಾಕೆಟ್​ ಧರಿಸಿರಲಿಲ್ಲ ಎಂದು ತಿಳಿದು ಬಂದಿದೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ನೀರಿನಲ್ಲಿ ಮುಳುಗಿರುವವರನ್ನು ಹೊರತೆಗೆಯುತ್ತಿದ್ದಾರೆ. ಮೃತಪಟ್ಟಿರುವ ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
VIDEO | Boat carrying students capsizes in a lake in Gujarat's Vadodara, casualties feared. More details awaited.pic.twitter.com/UbFFbqofjN
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eleven =
Remember me
