ನವದೆಹಲಿ :ಇಂದಿನ ರಾಜ್ಯಸಭಾ ಕಲಾಪದ ನಡುವೆ ಫಲಕಗಳನ್ನು ಹಿಡಿದು ಸದನದ ಬಾವಿಗೆ ನುಗ್ಗಿದ ಆರು ಜನ ಸಂಸದರಿಗೆ ಕಲಾಪದಿಂದ ಹೊರಗುಳಿಯುವಂತೆ ಆದೇಶಿಸಲಾಯಿತು. ಈ ಆರು ಸಂಸದರೆಂದರೆ ತೃಣಮೂಲ ಕಾಂಗ್ರೆಸ್​ನ ಡೋಲ ಸೇನ್, ನದೀಮುಲ್ ಹಕ್, ಅರ್ಪಿತ ಘೋಷ್, ಮೌಸಮ್ ನೂರ್, ಶಾಂತಾ ಛೆಟ್ರಿ ಮತ್ತು ಅಬೀರ್ ರಂಜನ್ ಬಿಸ್ವಾಸ್.
ಸದನದಲ್ಲಿ ಅಶಿಸ್ತಿನಿಂದ ನಡೆದುಕೊಂಡದ್ದಕ್ಕಾಗಿ ಈ ಸಂಸದರಿಗೆ ಸದನದಿಂದ ಹೊರಹೋಗಲು ಮತ್ತು ದಿನದ ಉಳಿದ ಕಲಾಪದಲ್ಲಿ ಪಾಲ್ಗೊಳ್ಳದಿರಲು, ರಾಜ್ಯಸಭಾ ಚೇರ್​ಮನ್ ಎಂ.ವೆಂಕಯ್ಯ ನಾಯ್ಡು ಸೂಚಿಸಿದರು ಎನ್ನಲಾಗಿದೆ.(ಏಜೆನ್ಸೀಸ್)
VIDEO | ಸಂಸತ್ತಿನ ಹೊರಗಡೆ ವಿಪಕ್ಷ ನಾಯಕರ ವಾಕ್​​ಸಮರ!

ಬೊಮ್ಮಾಯಿ ಸಂಪುಟದಲ್ಲಿ ಬೆಣ್ಣೆನಗರಿಗಿಲ್ಲ ಸಚಿವ ಸ್ಥಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eleven =
Remember me
