ಧನ್‌ಬಾದ್‌: ಆಘಾತಕಾರಿ ಘಟನೆಯೊಂದರಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಆರು ಜನ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ಧನಬಾದ್‌ನಲ್ಲಿ ನಡೆದಿದೆ.
ಇದನ್ನೂ ಓದಿ:ಬೀಗ ಒಡೆದು ಒಳ ನುಗ್ಗಿದ ಕಳ್ಳರು; 4.5 ಲಕ್ಷ ನಗದು , 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಹಿತ ಪರಾರಿ!
ರಾಂಚಿಯಿಂದ ಸುಮಾರು 145 ಕಿಮೀ ದೂರದಲ್ಲಿರುವ ನಿಚಿತ್‌ಪುರ ರೈಲು ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ 11:40 ಗಂಟೆ ಆಸುಪಾಸಿನಲ್ಲಿ 12 ಗುತ್ತಿಗೆ ಕಾರ್ಮಿಕರು ವಿದ್ಯುತ್​ ಕಂಬದ ಕೆಲಸವನ್ನು ಮಾಡುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.
ಜಾರ್ಖಂಡ್‌ನ ಗೊಮೊಹ್-ನಿಚಿತ್‌ಪುರ ರೈಲ್ವೆ ಮಾರ್ಗದ ಜಾರ್ಖೋರ್ ಗೇಟ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ಹೈ-ಟೆನ್ಶನ್​ ವಿದ್ಯುತ್ ತಂತಿಯೊಂದು ಬಿದ್ದ ಪರಿಣಾಮ ಕಾರ್ಮಿಕರು ಮೃತಪಟ್ಟಿದ್ದು, ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
