ಬಿಹಾರ:ಶಾಲಾ ಬಿಸಿಯೂಟದಲ್ಲಿ ಹಾವು ಪತ್ತೆಯಾಗಿ 150ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಪ್ರಾಜೆಕ್ಟ್ ಎಕ್ಸ್‌ಪೋ-2023 ಯಶಸ್ವಿ
ಫೋರ್ಬೆಸ್‌ಗಂಜ್‌ನ ಸರ್ಕಾರಿ ಶಾಲೆಯೊಂದರಲ್ಲಿ ಶನಿವಾರ ಮಕ್ಕಳಿಗೆ ಬಡಿಸಲಾಗಿದ್ದ ಮಧ್ಯಾಹ್ನದ ಊಟದಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ಕೋಲಾಹಲ ಉಂಟಾಯಿತು. ಶಾಲೆಯಲ್ಲಿ ತಕ್ಷಣ ಊಟದ ವಿತರಣೆಯನ್ನು ನಿಲ್ಲಿಸಿದರೂ, ಅದಾಗಲೇ ಆಹಾರವನ್ನು ತಿಂದಿದ್ದ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳಲು ಆರಂಭಿಸಿದರು.
ತಕ್ಷಣವೇ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಎಸ್‌ಡಿಎಂ, ಎಸ್‌ಡಿಒ ಮತ್ತು ಡಿಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಈ ಕುರಿತು ಮಾಹಿತಿ ಪಡೆದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
