ತೆಲಂಗಾಣ:ಹಾವುಗಳು ಯಾವ ಸಂದರ್ಭದಲ್ಲಿ, ಎಲ್ಲಿ ಪ್ರತ್ಯಕ್ಷವಾಗತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಒಮ್ಮಿಂದೊಮ್ಮೆಲೆ ಹಾವು ಕಾಣಿಸಿಕೊಂಡರೆ ಎಂತಹ ಧೈರ್ಯವಂತನಿಗಾದರೂ ಒಂದು ಕ್ಷಣ ಭಯವಾಗುತ್ತದೆ. ಇದೀಗ ವಾರಂಗಲ್‌ನ ಮಹಾತ್ಮ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಹಾವು ಕಾಣಿಸಿಕೊಂಡು ಎಲ್ಲರನ್ನು ಭಯ ಬೀಳಿಸಿದೆ.
ಆಸ್ಪತ್ರೆಯ ಪುರಷರ ವಾರ್ಡ್​ನಲ್ಲಿ ನಾಗರ ಹಾವು ಕಾಣಿಸಿಕೊಂಡಿದೆ. ಹಾವು ಬಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ತಿಂಗಳಿನಲ್ಲಿ ನಾಗರ ಹಾವು ಇದು ಎರಡನೇ ಬಾರಿಗೆ ಬಂದಿರುವುದು ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.
ಆಸ್ಪತ್ರೆಯಲ್ಲಿ ಹಾವು ಕಾಣಿಸಿಕೊಳ್ಳುತ್ತಿದ್ದಂತೆ ವಾರ್ಡ್​ನಲ್ಲಿದ್ದ ಎಲ್ಲರೂ ಭಯ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ರೋಗಿಗಳು ಆಸ್ಪತ್ರೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − six =
Remember me
