ಗುವಾಹಟಿ:ಭಾರತ ಮತ್ತು ದಕ್ಷಿಣ ಆಫ್ರಿಕ ನಡುವಿನ ಕ್ರಿಕೆಟ್ ಪಂದ್ಯವನ್ನು ಹಾವೊಂದು ಕೆಲವು ನಿಮಿಷಗಳ ನಿಲ್ಲಿಸಿದ ವಿದ್ಯಮಾನವೊಂದು ನಡೆದಿದೆ. ಭಾರತ, ದಕ್ಷಿಣ ಆಫ್ರಿಕ ನಡುವಿನ ಎರಡನೇ ಟಿ20 ಇನ್ನಿಂಗ್ಸ್​ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಗುವಾಹಟಿಯಲ್ಲಿನ ಬರ್ಸಪರ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಇಂದು ಪಂದ್ಯ ನಡೆಯುತ್ತಿರುವಾಗ ಕೆಲವರು ಮಳೆ ಬರಬಹುದು ಎಂಬ ಯೋಚನೆಯಲ್ಲಿದ್ದರು. ಆದರೆ ಆ ಸಂದರ್ಭದಲ್ಲಿ ಹಾವು ಕ್ರೀಡಾಂಗಣಕ್ಕೇ ಬಂದುಬಿಟ್ಟಿತ್ತು.
ಭಾರತ ತಂಡ ಆಡುತ್ತಿದ್ದಾಗ ಹಾವನ್ನು ಗಮನಿಸಿದ ದಕ್ಷಿಣ ಆಫ್ರಿಕದ ಕೆಲವು ಆಟಗಾರರು ಕೂಡಲೇ ಕೆ.ಎಲ್.ರಾಹುಲ್ ಮತ್ತು ಫೀಲ್ಡ್​ನಲ್ಲಿದ್ದ ಅಂಪೈರ್​ ಗಮನಕ್ಕೆ ತಂದರು. ತಕ್ಷಣ ಅಗತ್ಯ ಉಪಕರಣಗಳನ್ನು ಹಿಡಿದು ಬಂದ ಪರಿಣತರು ಅದನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಆಟಗಾರರು ಪಾನೀಯ ವಿರಾಮ ಪಡೆದರು.
ಗಾಂಜಾ ಮತ್ತಿನಲ್ಲಿದ್ದವನ ಕನಸಿಗೆ ಬಂದ ದೇವರು; ಆಮೇಲಾಗಿದ್ದೇ ಭೀಕರ..

‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

ರಾಮಜನ್ಮಭೂಮಿಯಲ್ಲಿ ಸಿದ್ಧಗೊಂಡಿದೆ ಮತ್ತೊಂದು ಮಾಸ್ಟರ್​ ಪ್ಲ್ಯಾನ್​; ಉಳಿದ ಜಾಗದಲ್ಲಿ ಆಗಲಿರುವುದೇನು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 3 =
Remember me
