ಮುಂಬೈ:ನಟಿ ಸ್ನೇಹಲ್ ರೈ ತಮಗಿಂತ 21 ವರ್ಷದ ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿರುವುದಾಗಿ ಹೇಳಿದ್ದಾರೆ.
ನಟಿ ವಿವಾಹಿತ ಮಹಿಳೆಯರ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ರೆಡಿಯಾಗಿದ್ದಾರೆ. ಹೀಗಾಗಿ ನಟಿ ತಮ್ಮ ಮದುವೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಮುಂದಾಗಿದ್ದಾರೆ. ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ತಾನು ಮದುವೆಯಾಗಿರುವುದಾಗಿ ನಟಿ ಅನೌನ್ಸ್ ಮಾಡಿದ್ದಾರೆ.
ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ ಚೂರಿ ಇರಿತ
ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಸ್ನೇಹಲ್ ರೈ ಮಾತನಾಡಿ, ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿದ್ದೇನೆ. ನಟಿಯಾಗಿ ತಾನು ಮಾಧವೇಂದ್ರ ಹಾಗೂ ಅವರ ಕುಟುಂಬದಿಂದ ಸಾಕಷ್ಟು ಬೆಂಬಲ ಹಾಗೂ ಪ್ರೀತಿಯನ್ನು ಪಡೆಯುತ್ತಿದ್ದೇನೆ ಎಂದು ಸ್ನೇಹಲ್ ರೈ ಬಹಿರಂಗಪಡಿಸಿದ್ದಾರೆ.

ಕೆಲಸ ಸಿಗಂದಂತೆ ಆದರೆ ಕಷ್ಟ ಎಂದು ತಮ್ಮ ವೈವಾಹಿಕ ಜೀವನದ ಕುರಿತು ಮುಚ್ಚಿಡಬೇಕಾಯಿತು. ನೀನು ನನ್ನ ರಾಣಿ. ಹೋಗಿ ರಾಣಿಯಂತೆ ಕೆಲಸ ಮಾಡು. ನೀನು ಗೆಲ್ಲುತ್ತೀಯೋ ಇಲ್ಲವೋ ಆದರೆ ಎಂದು ರಾಣಿಯಾಗಿ ನನ್ನ ಹೃದಯವನ್ನು ಆಳುತ್ತಿ ಎಂದಿದ್ದರು. ಆ ಮಾತುಗಳು ನನಗೆ ಮತ್ತಷ್ಟು ಪ್ರೇರಣೆ ನೀಡಿತು. ಹಾಗಾಗಿ ವೈವಾಹಿಕ ಜೀವನ ಹಾಗೂ ಕೆಲಸ ಎರಡನ್ನೂ ನಿಭಾಯಿಸಿಕೊಂಡು ಹೋಗಲು ಸಾಧ್ಯವಾಗಿದೆ ಎಂದಿದ್ದಾರೆ.
ಸ್ನೇಹಲ್ ಹಾಗೂ ಮಾಧವೇಂದ್ರ ಅವರು ಮೊದಲವಾರಿಗೆ ಇವೆಂಟ್ ಒಂದರಲ್ಲಿ ಭೇಟಿಯಾದರು. ಅಲ್ಲಿ ನಟಿ ಇವೆಂಟ್ ಹೋಸ್ಟ್ ಮಾಡಿದ್ದು ಮಾಧವೇಂದ್ರ ವಿಐಪಿ ಗೆಸ್ಟ್ ಆಗಿದ್ದರು. ನಂತರ ಫ್ಲೈಟ್​ನಲ್ಲಿ ಮರುದಿನ ಮತ್ತೊಮ್ಮೆ ಭೇಟಿಯಾದರು. ನಂತರ ನಟಿ ಹಲವಾರು ಸಲ ಮಾಧವೇಂದ್ರ ಅವರ ಇವೆಂಟ್ ಮ್ಯಾನೇಜ್​ಮೆಂಟ್ ಕಂಪೆನಿಯ ಹೋಸ್ಟ್ ಆಗಿ ಕೆಲಸ ಮಾಡಿ ನಂತರ ಮದುವೆಯಾದರು.
ಕಲುಷಿತ ನೀರು ಸೇವನೆ ಘಟನೆ: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen − 3 =
Remember me
