ಮುಂಬೈ:ಉಮಂಗ್ 2023 ರ ಸಮಾರಂಭವು ಡಿಸೆಂಬರ್ 23 ರ ಶನಿವಾರದಂದು ನಡೆಯಿತು. ಈವೆಂಟ್ ವೇಳೆ ಖ್ಯಾತ ನಟ ಅಕ್ಷಯ್​ ಕುಮಾರ್​ ಹಾಗೂ ಟೈಗರ್​ ಶ್ರಾಫ್​​ ಮುಂಬೈ ಪೊಲೀಸರನ್ನು ಗೌರವಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಅಕ್ಷಯ್​ ಕುಮಾರ್​ ಹಾಗೂ ಟೈಗರ್​ ಶ್ರಾಫ್ ಅವರ ವಿಶಿಷ್ಟ ಶೈಲಿಯ ಎಂಟ್ರಿ ಕೊಟ್ಟು ಎಲ್ಲರ ಗಮನ ಸೆಳೆಯಲು ಸಮಾರಂಭದಲ್ಲಿ ಪೊಲೀಸ್ ಜಿಪ್​​ನ ​ ಮೇಲ್ಭಾಗದಲ್ಲಿ ನಿಂತು ಅಪಾಯಕಾರಿ ಪ್ರವೇಶವನ್ನು ಮಾಡುತ್ತಿದ್ದಾರೆ.

ವೀಡಿಯೊದಲ್ಲಿ, ಅಕ್ಷಯ್ ಕಪ್ಪು ಬಣ್ಣದ ಕಾರ್ಗೋ ಪ್ಯಾಂಟ್‌ನೊಂದಿಗೆ ಬಿಳಿ ಶರ್ಟ್ ಧರಿಸಿ ಕಾಣಿಸಿಕೊಂಡಿದ್ದಾರೆ. ಮತ್ತೊಂದೆಡೆ, ಟೈಗರ್ ಬೂದು-ಬಣ್ಣದ ಟೀ ಶರ್ಟ್ ಧರಿಸಿ ಕಾಣಿಸಿಕೊಂಡಿದ್ದಾರೆ.ಈವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆದ ಕೂಡಲೇ, ಸಾಮಾಜಿಕ ಮಾಧ್ಯಮ ಬಳಕೆದಾರರು ವಿಡಿಯೋಗೆ ತಮ್ಮ ಪ್ರತಿಕ್ರಿಯೆಯೊಂದಿಗೆ ಕಾಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಬ್ಬ ಬಳಕೆದಾರರು ಹೀಗೆ ಬರೆದಿದ್ದಾರೆ, ”ಮಹಾರಾಷ್ಟ್ರ ಪೊಲೀಸರು ಈ ಸ್ಟಂಟ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಇದು ಅಗೌರವ. ಇದು ಒಳ್ಳೆಯದಲ್ಲ.. ಪೊಲೀಸ್ ವಾಹನಕ್ಕೆ ಅವಮಾನ.. ನಾಚಿಕೆಗೇಡು. ಎಂದು ಕಾಮೆಂಟ್ ಮಾಡುವ ಮೂಲಕವಾಗಿ ಆಕ್ರೊಶ ಹೊರ ಹಾಕಿದ್ದಾರೆ.
ಕೆಲವು  ದಿನಗಳ ಹಿಂದೆ ಬಾಲಿವುಡ್ ನಟರು ಉತ್ತಮ ಸ್ಥಾನದಲ್ಲಿದ್ದು, ಉನ್ನತ ಪ್ರಶಸ್ತಿಗಳನ್ನ ಪಡೆದಿದ್ದಾರೆ. ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಗೆ ನೋಟಿಸ್ ಜಾರಿ ಮಾಡಲಾಗಿತ್ತು.
ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ ಮಾಡಿದ ಸ್ಪರ್ಧಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
