ವಿಜಯಪುರ:ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ.
ಇದನ್ನೂ ಓದಿ:ಜೀವಾವಧಿ ಶಿಕ್ಷೆಗೊಳಗಾಗಿದ್ದವ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪರಾರಿ; 3 ವರ್ಷಗಳ ಕಾಲ ಸಿಗದೇ ಇರಲು ಹೀಗೆ ಮಾಡಿದ್ದ…
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ. ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದ. ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಸೇನಾ ಕ್ಯಾಂಪ್​ ಅಧಿಕಾರಿಗಳು ಮುದ್ದೇಬಿಹಾಳ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವೈದ್ಯರ ಸಮ್ಮೇಳನದಲ್ಲೇ ಹರಡಿತು ಒಮಿಕ್ರಾನ್!: ಎಲ್ಲವೂ ಗುಟ್ಟುಗುಟ್ಟು.. ಮಾಡಲಾಯಿತೇ ನಿರ್ಲಕ್ಷ್ಯ?
ಮಂಜುನಾಥಗೆ ತಂದೆ ಯಲ್ಲಪ್ಪ, ತಾಯಿ ನಾಗಮ್ಮ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಇದ್ದಾರೆ. ಯೋಧನ ಕಳೇಬರ ಇನ್ನೆರಡು ದಿನಗಳಲ್ಲಿ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆ ಇದೆ. ಸದ್ಯಕ್ಕೆ ದೆಹಲಿ ಸೇನಾ ಆಸ್ಪತ್ರೆಯಲ್ಲಿ ಮೃತದೇಹವಿದ್ದು ಮರಣೋತ್ತರ ಪರೀಕ್ಷೆ ನಡೆದ ಬಳಿಕ ವಿಮಾನದ ಮೂಲಕ ಬೆಂಗಳೂರು ಇಲ್ಲವೇ ಬೆಳಗಾವಿ ಮೂಲಕ ಮುದ್ದೇಬಿಹಾಳಕ್ಕೆ ತಲುಪಲಿದೆ ಎನ್ನಲಾಗಿದೆ.
ಒಮಿಕ್ರಾನ್ ಸೋಂಕಿತರ​ ಸಂಪರ್ಕಿತ ಐವರಲ್ಲಿ ಕೋವಿಡ್​ ಸೋಂಕು!; ನಗರದಲ್ಲಿ ಮತ್ತಷ್ಟು ಜನರಲ್ಲಿ ಒಮಿಕ್ರಾನ್​ ಸೋಂಕಿರುವ ಶಂಕೆ…

ಡಾ.ರಾಜ್​ ಸಿನಿಮಾ ಹೆಸರಲ್ಲೊಂದು ಕನಸು, ಪಾರ್ವತಮ್ಮನವರ ಜನ್ಮದಿನದಂದು ನನಸು: ಡಿ. 6ರಂದು ಅಪ್ಪು ರೋಮಾಂಚಕ ಅನುಭವದ ಝಲಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 2 =
Remember me
