ಉತ್ತರಪ್ರದೇಶ:ಅಪ್ಪ-ಅಮ್ಮನ ಜಗಳಕ್ಕೆ ಒಂದು ವರ್ಷದ ಮಗನೇ ಬಲಿಯಾಗಿದ್ದು, ತಾಯಿಯಿಂದಲೇ ಈ ಕೊಲೆ ನಡೆದಿದೆ. ಉತ್ತರಪ್ರದೇಶದಲ್ಲಿ ಇಂಥದ್ದೊಂದು ದಯನೀಯ ಪ್ರಕರಣ ನಡೆದಿದೆ.
ಉತ್ತರಪ್ರದೇಶದ ಸುಲ್ತಾನಪುರದ ಫರ್ಮಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಇಲ್ಲಿನ ರೋಹಿತ್-ಖುಷ್ಬೂ ಜಗಳ ಮಾಡಿಕೊಂಡ ದಂಪತಿ. ಮುಂಬೈನಲ್ಲಿ ಮಗನೊಂದಿಗೆ ವಾಸವಿದ್ದ ಪತಿ ರೋಹಿತ್ ಊರಿಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಭಾನುವಾರ ಮರಳಿ ಮುಂಬೈಗೆ ಹೋಗುವ ವಿಚಾರವಾಗಿ ಈ ದಂಪತಿ ಮಧ್ಯೆ ಜಗಳವಾಗಿತ್ತು.
ಮುಂದಿನ ತಿಂಗಳಲ್ಲಿ ಸಹೋದರನೊಂದಿಗೆ ಮುಂಬೈಗೆ ಬರುವಂತೆ ಪತ್ನಿಗೆ ಹೇಳಿದ್ದೆ. ಆದರೆ ಅದಕ್ಕೆ ಒಪ್ಪದ ಆಕೆ ಜಗಳವಾಡಿ ಬಳಿಕ ಮಗನ ಕತ್ತು ಹಿಸುಕಿದ್ದಳು. ನಾನು ಆಗ ತಪ್ಪಿಸಿದ್ದೆ. ನಂತರ ರಾತ್ರಿ ಆಕೆ ಮಗನನ್ನು ಜೊತೆಗೆ ಮಲಗಿಸಿಕೊಂಡಿದ್ದು, ಬಳಿಕ ಆತನನ್ನು ಸಾಯಿಸಿದ್ದಳು ಎಂದು ಪತಿ ಪೊಲೀಸರಿಗೆ ತಿಳಿಸಿದ್ದಾನೆ.
ಮಗು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪತಿಯ ದೂರಿನ ಮೇರೆಗೆ ಪೊಲೀಸರು ಪತ್ನಿಯ ವಿರುದ್ಧ ಪ್ರಕರಣ ದಾಖಲಿಕೊಂಡಿದ್ದು, ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ಮೇಘಸ್ಫೋಟದ ಹಿಂದೆ ವಿದೇಶಿ ಕೈವಾಡ!; ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 4 =
Remember me
