ನವದೆಹಲಿ:ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಆಕೆಯ ಪುತ್ರ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಗುರುವಾರ ದೆಹಲಿಯಿಂದ ಗೋವಾಕ್ಕೆ ತೆರಳಿದ್ದಾರೆ. ಕೆಲ ದಿನಗಳ ಕಾಲ ಅವರಿಬ್ಬರು ಗೋವಾದಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಸಿಮೆಂಟ್​ ಚೀಲದಲ್ಲಿತ್ತು ಯುವತಿಯ ಮೃತ ದೇಹ; ಆತ್ಮಹತ್ಯೆ ಎಂದ ಪೊಲೀಸರು
ಸೋನಿಯಾ ಗಾಂಧಿ ಅವರು ಕೆಲ ತಿಂಗಳಿನಿಂದ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಶ್ವಾಸಕೋಶದಲ್ಲಿ ಇನ್​ಫೆಕ್ಷನ್​ ಆಗಿರುವುದಾಗಿ ತಿಳಿಸಲಾಗಿದೆ. ಅವರಿರುವ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನೇದಿನೆ ಹೆಚ್ಚುತ್ತಿದೆ. ಹೀಗಿರುವಾಗ ಅವರು ಅಲ್ಲೇ ಉಳಿದರೆ, ಆರೋಗ್ಯ ಸಮಸ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಅದೇ ಹಿನ್ನೆಲೆಯಲ್ಲಿ ಅವರು ದೆಹಲಿಯಿಂದ ಗೋವಾಕ್ಕೆ ತೆರಳಿದ್ದಾರೆ. ಗೋವಾದ ಸೌತ್​ ಗೋವಾ ರೆಸಾರ್ಟ್​ನಲ್ಲಿ ವಾಸ ಹೂಡಿದ್ದಾರೆ. ವಾಯು ಮಾಲಿನ್ಯ ಪ್ರಮಾಣ ತಗ್ಗುವವರೆಗೂ ಅವರು ದೆಹಲಿಗೆ ಮರಳುವುದಿಲ್ಲ ಎಂದು ಕೆಲ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಎರಡನೇ ಮಗುವಿಗೆ ಜನ್ಮ ನೀಡುವ ತಾಯಿಗೆ ಸರ್ಕಾರದಿಂದ 6 ಸಾವಿರ ರೂಪಾಯಿ

ಈ ವರ್ಷದ ಅತಿ ಕೆಟ್ಟ ಪಾಸ್​ವರ್ಡ್​ಗಳಿವು; ನೀವೂ ಇದೇ ಪಾಸ್​ವರ್ಡ್​ ಇಟ್ಟಿದ್ದರೆ ಬೇಗ ಬದಲಾಯಿಸಿಕೊಳ್ಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 16 =
Remember me
