ನವದೆಹಲಿ:ನ್ಯಾಷನಲ್ ಹೆರಾಲ್ಡ್​ ಹಗರಣ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಇಂದು ಮತ್ತೊಮ್ಮೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದು, ಅವರೊಂದಿಗೆ ಮಕ್ಕಳಿಬ್ಬರೂ ಜೊತೆಯಾಗಿದ್ದಾರೆ.
ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾಧ್ರಾ ಇದೀಗ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ಇದೀಗ ಆಗಮಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ಈ ವಿಚಾರಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್​ ನಾಯಕರು ಮೌನ ಪ್ರತಿಭಟನೆ ಮಾಡುತ್ತಿದ್ದು, ತಮ್ಮ ನಾಯಕಿ ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತಿದ್ದಾರೆ. “ಅವರು ಪ್ರತಿಪಕ್ಷವನ್ನು ಶೋಷಣೆಗೆ ಒಳಪಡಿಸುತ್ತಿದ್ದಾರೆ. ನಾವು ಇದರ ವಿರುದ್ಧ ಹೋರಾಡುತ್ತೇವೆ. ನಾವು ಸೋನಿಯಾ-ರಾಹುಲ್ ಬೆಂಬಲಕ್ಕಿದ್ದೇವೆ” ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪೊಲೀಸರ ಮೇಲಿನ ಸಿಟ್ಟಿಗೆ ಹೊಯ್ಸಳ ವಾಹನಕ್ಕೇ ಪೆಟ್ರೋಲ್ ಸುರಿದು ಬೆಂಕಿ ಇಟ್ಟ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
