ನವದೆಹಲಿ:ಇತ್ತೀಚೆಗಷ್ಟೇ ಕಾಂಗ್ರೆಸ್​ ಲೋಕಸಭಾ ಸದಸ್ಯರ ಸಭೆ ನಡೆಸಿದ್ದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜುಲೈ 30 (ನಾಳೆ)ರಂದು ರಾಜ್ಯಸಭೆಯ ಕಾಂಗ್ರೆಸ್​ ಎಂಪಿಗಳ ಸಭೆಯನ್ನು ಕರೆದಿದ್ದಾರೆ. ಪ್ರಸಕ್ತ ದೇಶದ ಕೊವಿಡ್​-19 ಪರಿಸ್ಥಿತಿಯನ್ನು ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಈ ಹಿಂದೆ ಲೋಕಸಭಾ ಸದಸ್ಯರ ಸಭೆ ಕರೆದಾಗ ಅಲ್ಲಿ ಮತ್ತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷನ ಸ್ಥಾನಕ್ಕೆ ಏರಬೇಕು ಎಂಬುದೇ ಬಹುಮುಖ್ಯ ಚರ್ಚೆಯಾಗಿತ್ತು.ಇದನ್ನೂ ಓದಿ:ವಿಶ್ವಕಪ್ ಗೆದ್ದ ಬಳಿಕ ದಿಗ್ಗಜ ಸಚಿನ್‌ರನ್ನು ಹೆಗಲ ಮೇಲೆ ಹೊತ್ತು ಮೈದಾನ ಸುತ್ತಿದ್ದೇಕೆ..?
ಇತ್ತೀಚೆಗೆ ಕಾಂಗ್ರೆಸ್​ ನಾಯಕರು ಕೇಂದ್ರದ ವಿರುದ್ಧ ಹೆಚ್ಚಾಗಿ ಕಿಡಿಕಾರುತ್ತಿದ್ದು, ಸೋಮವಾರ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ವಿರುದ್ಧ ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಹಾಗೇ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಭಿನ್ನಮತ ಎದ್ದಿದೆ. ಈ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಡೆಸಲಿರುವ ವರ್ಚ್ಯುವಲ್​ ಮೀಟಿಂಗ್ ಇನ್ನಷ್ಟು ಕುತೂಹಲ ಮೂಡಿಸಿದೆ.(ಏಜೆನ್ಸೀಸ್​)
‘ಯಾರಾದರೂ ಸತ್ತರೆ ನಿಮಗೆ ಅವರ ಬೆಡ್​…ಅಲ್ಲಿಯವರೆಗೂ ನೆಲದ ಮೇಲೆ ಮಲಗಿ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − two =
Remember me
