ನವದೆಹಲಿ:ಸೋನಿಯಾ ಗಾಂಧಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದರು.
ಇದನ್ನೂ ಓದಿ:ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿದರೂ ಅಂತಿಮವಾಗಿ ಕುಸಿದ ಸೂಚ್ಯಂಕ
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಾರಂಭಕ್ಕೆ ಬಾಂಗ್ಲಾದೇಶದ ಪ್ರಧಾನಿ ಬಂದಿದ್ದರು. ಆಗ ಶೇಖ್ ಹಸೀನಾ ಅವರನ್ನು ನೆಹರು ಕುಟುಂಬ ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಎರಡು ಕುಟುಂಬಗಳ ನಡುವಿನ ಬಾಂಧವ್ಯವನ್ನು ಹಸೀನಾ ಸ್ಮರಿಸಿದರು. ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಬಾಂಗ್ಲಾದೇಶದ ಪ್ರಧಾನಿಯನ್ನು ಪ್ರೀತಿಯಿಂದ ಅಪ್ಪಿಕೊಂಡು ಆತ್ಮೀಯತೆ ತೋರಿದರು.
ತೆಲಂಗಾಣದಲ್ಲಿ ಚಾಲುಕ್ಯರ ಕಾಲದ ಪುರಾತನ ಶಿಲಾಮೂರ್ತಿ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 15 =
Remember me
