ನವದೆಹಲಿ:ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಾಯ ಸಮನ್ಸ್​ ಜಾರಿ ಮಾಡಿದೆ.
ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಬಾರಿ ಹಾಜರಾಗಲು ಸೂಚಿಸಿದ್ದರೂ, ಒಂದಲ್ಲ ಒಂದು ಕಾರಣ ನೀಡಿ ಗೈರಾಗಿದ್ದ ಸೋನಿಯಾ ಗಾಂಧಿ ಅವರಿಗೆ ಈ ಬಾರಿ ಇಡಿ ಹಾಜರಾಗಲೇಬೇಕೆಂದು ಸೂಚಿಸಿದೆ.
ಜುಲೈ 21 ರಂದು ತಮ್ಮ ಮುಂದೆ ಹಾಜರಾಗಬೇಕೆಂದಿರುವ ಇಡಿ ಯಾವುದೇ ಕಾರಣ ನೀಡುವಂತಿಲ್ಲ ಎಂದೂ ಹೇಳಿದೆ. ಇದೇ ಪ್ರಕರಣದಲ್ಲಿ ಸಂಸದ ರಾಹುಲ್​ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ ಆರು ದಿನಗಳ ಕಾಲ ವಿಚಾರಣೆ ನಡೆಸಿದೆ. ಕರೊನಾ ಕಾರಣದಿಂದ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ.(ಏಜೆನ್ಸೀಸ್​)
ವೈದ್ಯರು ಬೆಡ್​ರೆಸ್ಟ್​ ಹೇಳಿದ್ದಾರೆ ಎಂದ ಸೋನಿಯಾ: ವಿಚಾರಣೆಗೆ ಇನ್ನೂ ವೇಳೆ ಕೋರಿ ಇ.ಡಿಗೆ ಪತ್ರ

ಶಿವಸೇನೆ ಶಾಸಕರ ಅನರ್ಹ ಪ್ರಕ್ರಿಯೆಗೆ ಸುಪ್ರೀಂಕೋರ್ಟ್​ ತಡೆ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 19 =
Remember me
