ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನಿನ್ನೆ ಸಂಜೆ 7 ಗಂಟೆಗೆ ದೆಹಲಿಯ ಸರ್ ಗಂಗಾ ರಾಮ್​ ಹಾಸ್ಪಿಟಲ್​ಗೆ ದಾಖಲಿಸಲಾಗಿತ್ತು. ನಿಯತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ನಿನ್ನೆ ಆಸ್ಪತ್ರೆಯ ಅಧಿಕೃತರು ತಿಳಿಸಿದ್ದರು.
ಗಂಗಾ ರಾಮ್ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಅವರ ಚಿಕಿತ್ಸೆ ಶುಕ್ರವಾರವೂ ಮುಂದುವರಿದಿದೆ. ಸಂಜೆ ಆರೋಗ್ಯ ಬುಲೆಟಿನ್ ಪ್ರಕಟಿಸಿರುವ ಆಸ್ಪತ್ರೆ, ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ತೃಪ್ತಿದಾಯಕವಾಗಿದೆ ಎಂದು ಹೇಳಿದೆ.
ಇದನ್ನೂ ಓದಿ:ಸ್ಮಾರ್ಟ್​ಫೋನ್ ಕಳೆದುಕೊಂಡವರ ತುರ್ತು ಗಮನಕ್ಕೆ…
ನಿನ್ನೆ ಆಸ್ಪತ್ರೆಗೆ ದಾಖಲಾಗುವ ಮುನ್ನ ಅವರು ಕಾಂಗ್ರೆಸ್​ನ ಪ್ರಮುಖ ನಾಯಕರೊಂದಿಗೆ ಪಕ್ಷ ಸಂಘಟನೆ ವಿಚಾರವಾಗಿ ವಿಡಿಯೋ ಕಾನ್ಫರೆನ್ಸ್​ನಲ್ಲೂ ಭಾಗಿಯಾಗಿದ್ದರು. (ಏಜೆನ್ಸೀಸ್)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 16 =
Remember me
