ಪಾಟ್ನಾ:ಆಗಾಗ ತಮ್ಮ ಹೇಳಿಕೆಗಳ ಮೂಲಕವೇ ದೇಶದ ಗಮನ ಸೆಳೆಯುವ ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ, ಇದೀಗ ಇನ್ನೊಂದು ವಿಚಾರವನ್ನು ಹೇಳಿದ್ದು, ಕಾಂಗ್ರೆಸ್ ವರಿಷ್ಠರ ಭವಿಷ್ಯವನ್ನೂ ತಿಳಿಸಿದ್ದಾರೆ.
ಅರ್ಥಾತ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಬ್ಬರೂ ನ್ಯಾಷನಲ್ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗುವುದು ಖಚಿತ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:1630 ಕೆ.ಜಿ.ಗೂ ಅಧಿಕ ತೂಕದ ಚಿನ್ನ ವಿಮಾನನಿಲ್ದಾಣದಿಂದ ಕಳವು!
ಕಾನೂನು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸೋನಿಯಾ ಹಾಗೂ ರಾಹುಲ್ ಗಾಂಧಿ ಇಬ್ಬರೂ ಜಾಮೀನಿನ ಮೇಲೆ ಹೊರಗಿದ್ದಾರೆ. ನಾನು ರಾಹುಲ್ ಗಾಂಧಿ ಬಗ್ಗೆ ಬಹಳಷ್ಟು ವಿಚಾರಗಳನ್ನು ಹೇಳಿದ್ದೆ, ಆದರೆ ನನ್ನನ್ನು ಯಾರೂ ಜೈಲಿಗೆ ಕಳಿಸಿಲ್ಲ ಎಂದು ಮಾತಲ್ಲೇ ಕೆಣಕಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಸುಬ್ರಮಣಿಯನ್ ಸ್ವಾಮಿಯೇ ಬಯಲಿಗೆ ಎಳೆದಿದ್ದರು.
ತಾಯಿ-ಮಗಳು ಇಬ್ಬರೂ ಒಟ್ಟಿಗೇ ಪಿಯುಸಿ ಪಾಸ್; 45ನೇ ವಯಸ್ಸಲ್ಲಿ ಮಹಿಳೆಯ ಸಾಧನೆ

‘ನೀವೇ ನಿಜವಾದ ಸಚಿನ್ ಅಂತ ಏನು ಗ್ಯಾರಂಟಿ?’ ಎಂದಿದ್ದಕ್ಕೆ ತೆಂಡುಲ್ಕರ್ ಕೊಟ್ಟ ವೆರಿಫಿಕೇಷನ್ ಇದು!

ಆರ್‌ಟಿಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಪಾಲಕರ ಒತ್ತಾಯಕ್ಕೆ ಸ್ಪಂದಿಸಿದ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
