ಮುಂಬೈ:ಖ್ಯಾತ ಗಾಯಕ ಸೋನು ನಿಗಮ್ ಅವರ ಭದ್ರತಾ ಸಿಬ್ಬಂದಿ ಮತ್ತು ಶಿವಸೇನಾ ಶಾಸಕ ಪ್ರಕಾಶ್ ಫಾಟರ್‌ಪೇಕರ್ ಅವರ ಮಗ ಹಾಗೂ ಸೋದರಳಿಯ ನಡುವೆ ತಳ್ಳಾಟ ನಡೆದಿದ್ದು ಜಗಳದ ನಂತರ ಗಾಯಕ ಸೋನು ನಿಗಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಮುಂಬೈನ ಚೆಂಬೂರ್‌ನಲ್ಲಿ ಸೋನು ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಇದು ಸಂಭವಿಸಿದ್ದು ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಸೋನು ಸುರಕ್ಷಿತವಾಗಿದ್ದಾರೆ. ಆದರೆ ಅವರ ಸಂಗೀತ ಗುರು ಹಾಗೂ ಮಾರ್ಗದರ್ಶಕ ಗುಲಾಮ್ ಮುಸ್ತಫಾ ಖಾನ್ ಅವರ ಮಗ ರಬ್ಬಾನಿ ಖಾನ್ ಮತ್ತು ಅವರ ನಿಕಟ ಸಹವರ್ತಿ ಅಂಗರಕ್ಷಕ ಗಾಯಗೊಂಡಿದ್ದು ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.(ಏಜೆನ್ಸೀಸ್​)
#BreakingSinger Sonu Nigam who raised his voice about Azan Loudspeakers attacked by Janab Uddhav Thackeray MLA Prakash Phaterpekar and his goons in music event at Chembur. Sonu has been taken to the hospital nearby.pic.twitter.com/32eIPQtdyM
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 2 =
Remember me
