ಇಟಾವಾ:ಮೋದಿ ಮತ್ತು ಯೋಗಿಗೆ ಮಕ್ಕಳಿಲ್ಲ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ, ಮತ ಬ್ಯಾಂಕ್‌ಗಳಿಗೆ ಲಾಭ ಮಾಡಿಕೊಡುವುದಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬಿಹಾರ: ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದು ಜೆಡಿಯು ಅಭ್ಯರ್ಥಿ ಪರ ಮತಯಾಚನೆ
ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳ ಘೋಷಣೆಗಳು “ಸುಳ್ಳಾಗಿದ್ದು ಅವುಗಳ ಉದ್ದೇಶವೂ ಸರಿಯಿಲ್ಲ ಎಂದು ಆರೋಪ ಮಾಡಿದರು.
ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ತಮ್ಮ ಕುಟುಂಬ ಮತ್ತು ಅವರ ಮತ ಬ್ಯಾಂಕ್‌ಗಳಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತಾರೆ ಎಂದು ಮೋದಿ ಆರೋಪಿಸಿದರು.
‘ಕೋವಿಡ್-19 ಲಸಿಕೆಗಳ ವಿಷಯದ ಬಗ್ಗೆ ಸಮಾಜವಾದಿ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಲಸಿಕೆಗಳ ಬಗ್ಗೆ ತಪ್ಪು ಮಾಹಿತಿ ಬೀಡಿ ಸಮಾಜವಾದಿ ಪಕ್ಷದ ಮುಖಂಡರು ಜನರನ್ನು ಪ್ರಚೋದಿಸಿದ್ದಾರೆ. ಆದರೆ ಅವರು ಮಾತ್ರ ರಹಸ್ಯವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.
ಮುಸ್ಲಿಂರನ್ನು ಕಾಂಗ್ರೆಸ್‌ ಕೇವಲ ವೋಟ್‌ ಬ್ಯಾಂಕ್‌ಗೆ ಬಳಸಿಕೊಂಡಿದೆ: ರಾಜನಾಥ್ ಸಿಂಗ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
