ಮುಂಬೈ:ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಮಗ ಆರ್ಯನ್​ ಖಾನ್​ಗೆ ಇಂದೂ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ)ಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್​ಡಿಪಿಎಸ್​ ಕೋರ್ಟ್​, ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಹತ್ತು ಇತರ ಆರೋಪಿಗಳೊಂದಿಗೆ ಎನ್​ಸಿಬಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟ 23 ವರ್ಷ ವಯಸ್ಸಿನ ಆರ್ಯನ್​ ಖಾನ್​, ಕಳೆದ ಶುಕ್ರವಾರದಿಂದ ಜೈಲಿನಲ್ಲಿದ್ದಾನೆ. ಅವನ ಜಾಮೀನು ಅರ್ಜಿಗೆ ಹೇಳಿಕೆ ಸಲ್ಲಿಸಲು ಇಂದು ಎನ್​ಸಿಬಿ ವಕೀಲರು ಶುಕ್ರವಾರದವರೆಗೆ ಕಾಲಾವಕಾಶ ಕೋರಿದರು. ಆದರೆ ನ್ಯಾಯಾಲಯ ಬುಧವಾರದೊಳಗೆ ಹೇಳಿಕೆ ಸಲ್ಲಿಸಬೇಕೆಂದು ಸೂಚಿಸಿ, ವಿಚಾರಣೆ ಮುಂದೂಡಿತು.(ಏಜೆನ್ಸೀಸ್)
ಇಬ್ಬರು ಉಗ್ರವಾದಿಗಳನ್ನು ಸದೆಬಡಿದ ಜಮ್ಮು ಕಾಶ್ಮೀರ ಪೊಲೀಸರು

ಟಾಟಾ ಕಂಪೆನಿ ತೆಕ್ಕೆಗೆ ಏರ್​ ಇಂಡಿಯಾ; ಖರೀದಿ ಬೆಲೆ ಎಷ್ಟು ಗೊತ್ತಾ?

VIDEO| ವರುಣನ ವರಸೆಗೆ ನಲುಗಿದ ನಗರ: ರೆಸ್ಟೊರೆಂಟಿಗೆ ನುಗ್ಗಿದ ನೀರು; ಕೊಚ್ಚಿಹೋದ ಮಿನಿಟ್ರಕ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
