ಗಾಜಿಯಾಬದ್​:ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 20 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿನ ಉಗ್ರ ಚಟುವಟಿಕೆಗೆ ಫಂಡಿಂಗ್ ; ಕಿಂಗ್‌ಪಿನ್ ಶಂಕಿತ ಎನ್‌ಐಎ ಬಲೆಗೆ
ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ. ಬಸ್ ಗಾಜಿಯಾಬಾದ್ ಮಾರ್ಗದಲ್ಲಿ ವೇಗವಾಗಿ ಚಲಿಸುತ್ತಿತ್ತು ಎಂದು ಹೇಳಲಾಗಿದೆ. ಚಾಲಕ ಬಸ್​ ಅನ್ನು ದಿಢೀರ್​ ಎಡ ತಿರುವು ತೆಗೆದುಕೊಂಡ ಪರಿಣಾಮ ನಿಯಂತ್ರಣಕ್ಕೆ ಸಿಗದೆ ರಸ್ತೆಯ ಬದಿ ನಿರ್ಮಿಸಲಾಗಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
CCTV footage shows the bus suddenly veering off the Delhi-Meerut Expressway.
(Source: Third Party)pic.twitter.com/lCJO2t6d88
— Press Trust of India (@PTI_News)September 14, 2023

ಅಪಘಾತದ ರಭಸಕ್ಕೆ ತಡೆಗೋಡೆ ಮುರಿದು ಬಸ್​ ಹೆದ್ದಾರಿಯಿಂದ ಕೆಳಗಿಳಿದಿದೆ. ಬಸ್​ನಲ್ಲಿ ಕನಿಷ್ಠ 18 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).
ಈ ದಿನ ರಿಲೀಸ್​ ಆಗಲಿದೆ ನಾನಿ-ಮೃಣಾಲ್​ ಠಾಕೂರ್​ ನಟನೆಯ ‘ಹಾಯ್​ ನನ್ನಾ’?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − seventeen =
Remember me
