ಲಖನೌ:ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಘಟನೆಯೂ ಮೀರತ್​-ದೆಹಲಿ ಎಕ್ಸ್​ಪ್ರೆಸ್​ವೇನಲ್ಲಿ ನಡೆದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ದೆಹಲಿ-ಮೀರತ್​ ಎಕ್ಸ್​ಪ್ರೆಸ್​ವೇನ ಸಿಸಿಟಿವಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿರುವ ಹೊಲ ಒಂದರಲ್ಲಿ ಪಲ್ಟಿಯಾಗುತ್ತಿರುವುದನ್ನು ನೋಡಬಹುದಾಗಿದೆ. ಘಟನೆ ಕುರಿತು ತನಿಖೆಗೆ ಆದೇಶಿಲಾಗಿದ್ದು, ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#JustIn|#UttarPradeshroadways bus falls from Delhi-Meerut Expressway in Ghaziabad. About 20 passengers injured(📹: HT)pic.twitter.com/KuTvGmhdC0
#Ghaziabad#RoadAccident#RoadwaysBusगाजियाबाद में फ्लाईओवर से बस गिरने के बाद सड़क पर तमाम यात्री बेसुध अवस्था में पड़े थे. उन्हें आनन फानन में अस्पताल ले जाया गया.#UPSRTCpic.twitter.com/oAyXcnSbNf
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − twelve =
Remember me
