ಕೊಲ್ಕತ್ತಾ:ಹಾರಾಟ ನಡೆಸುತ್ತಿದ್ದ ಸ್ಪೈಸ್​ಜೆಟ್​ ವಿಮಾನದಲ್ಲಿ ಇಂಧನ ಸೋರಿಕೆ ಕಂಡುಬಂದ ಕಾರಣ ಕೊಲ್ಕತ್ತಾದಲ್ಲಿ ತುರ್ತು ಭೂಷ್ಪರ್ಶ ಮಾಡಿಸಲಾಗಿದೆ.
ಮುಂಬೈನಿಂದ ಗುವಾಹಟಿಗೆ ಹೊರಟಿದ್ದ ವಿಮಾನದಲ್ಲಿ ಮಾರ್ಗ ಮಧ್ಯದಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ತಿಳಿದುಬಂದಿದೆ. ಕೂಡಲೇ ವಿಮಾನದ ಕ್ಯಾಫ್ಟನ್​ ಟ್ರಾಫಿಕ್​ ಕಂಟ್ರೋಲ್​ಗೆ ಮಾಹಿತಿ ನೀಡಿದ್ದು, ಕೊಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶಕ್ಕೆ ಅವಕಾಶ ಕಲ್ಪಿಸಿಕೊಂಡಿದ್ದಾರೆ.
ಬೆಳಗ್ಗೆ 9 ಗಂಟೆಗೆ ವಿಮಾನವು ತುರ್ತು ಭೂಸ್ಪರ್ಶ ಮಾಡಿದ್ದು ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − thirteen =
Remember me
