ಕೊಲಂಬೋ:ಸಮುದ್ರದ ಗಡಿಯನ್ನು ಉಲ್ಲಂಘಿಸಿ ಅಕ್ರಮವಾಗಿ ಮೀನುಗಳ ಬೇಟೆಯಾಡಿದ ಆರೋಪದ ಮೇಲೆ ಭಾರತದ 37 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಅಧಿಕಾರಿಗಳು ಬಂಧಿಸಿರುವುದಾಗಿ ಮೀನುಗಾರಿಕಾ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ.
ಶನಿವಾರ ತಡರಾತ್ರಿ ಶ್ರೀಲಂಕಾ ನೌಕಾಪಡೆ ಅಧಿಕಾರಿಗಳು 5 ಟ್ರಾಲಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ತಿಂಗಳೊಂದರಲ್ಲೇ 10 ಟ್ರಾಲಿ ಹಾಗೂ 64 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.
தமிழ்நாட்டைச் சேர்ந்த 37 மீனவர்கள் இலங்கைக் கடற்படையினரால் கைது செய்யப்பட்டுள்ள நிலையில், அவர்களையும் அவர்களது 5 மீன்பிடிப் படகுகளையும் உடனடியாக விடுவிக்க நடவடிக்கை எடுக்கக்கோரி மாண்புமிகு ஒன்றிய அமைச்சர்@DrSJaishankarஅவர்களுக்கு மாண்புமிகு முதலமைச்சர்@mkstalinஅவர்கள் கடிதம்…pic.twitter.com/h0hLLzZgMx
ಇದನ್ನೂ ಓದಿ:ಭ್ರಷ್ಟರಿಗೆ ಬೆಳಂ ಬೆಳ್ಳಗೆ ಶಾಕ್​ ನೀಡಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ
ಮೀನುಗಾರರ ಬಂಧನದ ಬೆನ್ನಲ್ಲೇ ವಿದೇಶಾಂಗ ಸಚಿವರಿಗೆ ಪತ್ರ ಬರೆದಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ನಿಮಗೆ ತಿಳಿದಿರುವಂತೆ, ನಮ್ಮ ಮೀನುಗಾರರು ತಮ್ಮ ಜೀವನೋಪಾಯಕ್ಕಾಗಿ ಮೀನುಗಾರಿಕೆ ಚಟುವಟಿಕೆಯನ್ನು ಮಾತ್ರ ಅವಲಂಬಿಸಿದ್ದಾರೆ.
ಶ್ರೀಲಂಕಾದ ನೌಕಾಪಡೆ ಅಧಿಕಾರಿಗಳ ಈ ಕೃತ್ಯವು ರಾಜ್ಯದ ಮೀನುಗಾರರ ಮನಸ್ಸಿನಲ್ಲಿ ಭಯವನ್ನು ಹುಟ್ಟು ಹಾಕಿದ್ದು, ಭಾರತದ ಮೀನುಗಾರರನ್ನು ಬಂಧಿಸದಂತೆ ಅಲ್ಲಿನ ಸರ್ಕಾರಕ್ಕೆ ಎಷ್ಟೇ ಮನವಿ ಮಾಡಿದರು ಸಹ ಶ್ರೀಲಕಾದ ನೌಕಪಡೆ ಅಧಿಕಾರಿಗಳು ನಮ್ಮವರನ್ನು ಬಂಧಿಸುತ್ತಿದ್ದಾರೆ. ಈ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನಮ್ಮ ಮೀನುಗಾರರನ್ನು ಬಿಡುಗೊಡೆಗೊಳಿಸಬೇಕು ಎಂದು ತಮ್ಮ ಪತ್ರದಲ್ಲಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ಆ ಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 13 =
Remember me
