ಕೊಲಂಬೊ:ಶ್ರೀಲಂಕಾದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸೆಂಟ್ರಲ್ ಬ್ಯಾಂಕ್​ ಗವರ್ನರ್​ ಅಜಿತ್​ ನಿವಾರ್ಡ್​ ಕ್ಯಾಬ್ರಾಲ್​ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸೆಂಟ್ರಲ್​ ಬ್ಯಾಂಕ್​ ಗವರ್ನರ್​ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಈ ಬೆನ್ನಲ್ಲೇ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಭಾನುವಾರ ರಾತ್ರಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. ಇದೀಗ ಕೇಂದ್ರ ಬ್ಯಾಂಕ್​ ಗವರ್ನರ್​ ಕೂಡ ರಾಜೀನಾಮೆ ನೀಡಿದ್ದಾರೆ.
https://twitter.com/an_cabraal/status/1510854130272641030?s=20&t=WsP1ayKhD-YVoPnmTS3GDQ
ಮುಳ್ಳಿನ ರಾಶಿ ಮೇಲೆ ಕುಣಿದು ಕುಪ್ಪಳಿಸಿದ್ರು ಅಪ್ಪು ಅಭಿಮಾನಿಗಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − two =
Remember me
