ಅಮರಾವತಿ: ಐದು ವರ್ಷಗಳ ವೈಎಸ್​ಆರ್​ ಕಾಂಗ್ರೆಸ್​ ಪಾರ್ಟಿ (ವೈಕಾಪಾ) ಆಡಳಿತದಲ್ಲಿ ಆಂಧ್ರಪ್ರದೇಶ ಪಾಳು ಬಿದ್ದಿದೆ. ಆ ಪಕ್ಷದ ಮುಖಂಡರು ದೇವಸ್ಥಾನಗಳಲ್ಲಿ ಅರ್ಚಕರ ಮೇಲೆ ಆ ಪಕ್ಷದ ಮುಖಂಡರು ಹಲ್ಲೆ ನಡೆಸಿದ್ದಾರೆ ಎಂದು ಎಪಿ ಸಾಧು ಪರಿಷತ್ ಅಧ್ಯಕ್ಷ ಶ್ರೀನಿವಾಸಾನಂದ ಸರಸ್ವತಿ ದೂರಿದರು.
ಇದನ್ನೂ ಓದಿ:‘ಇದು ನಿಜವಾಗಿ ನಡೆದಿದೆಯೋ..?’: ಬಾಲಕೋಟ್ ವೈಮಾನಿಕ ದಾಳಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರೇವಂತ್ ರೆಡ್ಡಿ
ಶ್ರೀಕಾಕುಳಂನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗನ್ ಆಳ್ವಿಕೆಯಲ್ಲಿ ವಿಶ್ವವಿಖ್ಯಾತ ಧಾರ್ಮಿಕ ಸ್ಥಳವಾದ ತಿರುಪತಿ- ತಿರುಮಲವನ್ನು ವ್ಯಾಪಾರ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಸನಾತನ ಧರ್ಮ ವಿರೋಧಿ ಚಟುವಟಿಕೆಗಳಲ್ಲಿ ಜಗನ್​ ಸರ್ಕಾರ ತೊಡಗಿಸಿಕೊಂಡಿದೆ ಎಂದು ಹೇಳಿದರು.
ವೈಕಾಪಾ ದುಷ್ಟ ಆಡಳಿತಕ್ಕೆ ಜನರು ತಕ್ಕ ಪಾಠ ಕಲಿಸಬೇಕು. ಈ ಬಾರಿ ಜಗನ್​ ಅಧಿಕಾರದಿಂದ ದೂರವಿರುವಂತೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
ಭಜರಂಗಬಲಿ ಮೊರೆಹೋದ ಕೇಜ್ರಿವಾಲ್: ಜೈಲಿಂದ ಹೊರಬಂದ ಮೊದಲ ದಿನ ದೇಗುಲದಲ್ಲಿ ಪೂಜೆ..ಮುಂದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 9 =
Remember me
