ತೆಲಂಗಾಣ: ಶ್ರೀಶೈಲಂ ಜಲ​ವಿದ್ಯುತ್ ಸ್ಥಾವರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ, ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ.ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಹೊತ್ತಿಕೊಳ್ಳುವ ಸಂದರ್ಭದಲ್ಲಿ ಸ್ಥಾವರದಲ್ಲಿ ಒಟ್ಟು 9 ಮಂದಿ ಇದ್ದರು. ಆರು ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರಗೆಳೆದಿದ್ದು, ಇನ್ನು ಮೂವರಿಗಾಗಿ ಹುಡುಕುತ್ತಿದ್ದಾರೆ.
ಈ ಹೈಡ್ರೋ ಎಲೆಕ್ಟ್ರಿಕ್​ ಸ್ಥಾವರ ತೆಲಂಗಾಣ-ಆಂಧ್ರಪ್ರದೇಶದ ಗಡಿಭಾಗದಲ್ಲಿ ಇದೆ. ಸ್ಥಳದಲ್ಲಿ ವಿಪರೀತ ಹೊಗೆ ಆವರಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕುಂಟಾಗಿದೆ.ಇದನ್ನೂ ಓದಿ:ಸೋಂಕಿತರ ಸಂಖ್ಯೆ ಹೆಚ್ಚಾಗುವ ಆತಂಕ ; ತುಮಕೂರು ಜಿಲ್ಲೆಯಲ್ಲಿ ಗುರುವಾರ 117 ಕರೊನಾ ಪಾಸಿಟಿವ್
ಗುರುವಾರ ರಾತ್ರಿಯೇ ಬೆಂಕಿ ಕಾಣಿಸಿಕೊಂಡಿದ್ದರು ಅಲ್ಲಿನ ಹೊಗೆಯ ಕಾರಣದಿಂದ ಶುಕ್ರವಾರದವರೆಗೂ ಯಾರನ್ನೂ ರಕ್ಷಿಸಲು ಸಾಧ್ಯವಾಗಿಲ್ಲ. ಇಂದು ಬೆಳಗ್ಗೆ ಆರು ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. (ಏಜೆನ್ಸೀಸ್​)
ಕರುಳ ಕುಡಿಗೇ ಬೆಂಕಿ ಇಟ್ಟ ಅಮ್ಮ- ಅದೇ ಅಗ್ನಿಯಲ್ಲಿ ತಾನೂ ಸುಟ್ಟುಹೋದಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eighteen =
Remember me
