ನವದೆಹಲಿ:ಸಶಸ್ತ್ರ ಸೀಮಾ ಬಾಲ್ ನಲ್ಲಿ ಎಸ್‌ಎಸ್‌ಬಿ ಕಾನ್‌ಸ್ಟೆಬಲ್ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಎಸ್‌ಎಸ್‌ಬಿಯ ಅಧಿಕೃತ ಸೈಟ್ ಮೂಲಕ ssb.nic.in ನಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ಸಕ್ಕರೆ ಖಾಯಿಲೆ ಕುರಿತಾದ `ಶುಗರ್ಲೆಸ್’ … ಸೆಪ್ಟೆಂಬರ್ ನಿಂದ ಪ್ರಾರಂಭ
ಮೆಟ್ರಿಕ್ಯೂಲೇಷನ್ ಅಥವಾ ತತ್ಸಮಾನ ಪಾಸಾಗಿರಬೇಕು. ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 27 ರವರೆಗೆ ಅವಕಾಶವಿದೆ. 1522 ಹುದ್ದೆಗಳ ಭರ್ತಿಗೆ ಈ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ https://ssb.nic.in/ ಸಂಪರ್ಕಿಸಬಹುದು.
ರಷ್ಯನ್​ ಕರೊನಾ ಲಸಿಕೆಗೆ ನೆಟ್ಟಿಗರ ಹರ್ಷೋಲ್ಲಾಸ; ಕಾಲೆಳೆದವರೂ ಇದ್ದಾರೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 19 =
Remember me
