ನವದೆಹಲಿ:ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್​​ಎಸ್​​ಸಿ) ಕಂಬೈನ್ಡ್​ ಗ್ರಾಜುಯೇಟ್ ಲೆವೆಲ್ ಮೂರನೇ ಹಂತದ ಪರೀಕ್ಷೆಯ ವೇಳಾಪಟ್ಟಿಯನ್ನು ಬುಧವಾರ ಎಸ್​ಎಸ್​ಸಿ ವೆಬ್​ಸೈಟ್​ನಲ್ಲಿ ಪ್ರಕಟಿಸಿದೆ.ಮೊದಲ ಮತ್ತು ಎರಡನೇ ಹಂತದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮೂರನೇ ಹಂತದ ಪರೀಕ್ಷೆ ವೇಳಾಪಟ್ಟಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು.
ಇದನ್ನೂ ಓದಿ:ಪುನರಾರಂಭದವರೆಗೆ ಶಾಲೆಗಳು ವಾರ್ಷಿಕ, ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ; ದೆಹಲಿ ಹೈಕೋರ್ಟ್​ ಮಹತ್ವದ ಆದೇಶ
ವೇಳಾಪಟ್ಟಿಯ ಪ್ರಕಾರ, ಆಯೋಗವು ಮೂರನೇ ಹಂತದ ಪರೀಕ್ಷೆಯನ್ನು ನವೆಂಬರ್ 22 ರಂದು ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಲಿದೆ. ಆಯೋಗವು ಎಸ್‌ಎಸ್‌ಸಿ ಸಿಜಿಎಲ್ ಶ್ರೇಣಿ 3 ರ ಪ್ರವೇಶ ಪತ್ರವನ್ನು ಪರೀಕ್ಷೆ ಪ್ರಾರಂಭವಾಗುವ 15 ದಿನಗಳೊಳಗೆ ಬಿಡುಗಡೆ ಮಾಡುತ್ತದೆ. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು https://ssc.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಇನ್ನೂ ಆಸ್ಪತ್ರೆಯಲ್ಲೇ ಇರುವ ಗೃಹ ಸಚಿವ ಅಮಿತ್​ ಷಾ ಆರೋಗ್ಯ ಸ್ಥಿತಿ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
