ಬೆಂಗಳೂರು:ಮೇ 20 ಶನಿವಾರದಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಜ್ಯಗಳ ಗಣ್ಯರ ಪೈಕಿ ಕೆಲವರು ಒಂದು ದಿನ ಮೊದಲೇ ರಾಜ್ಯಕ್ಕೆ ಆಗಮಿಸಿದ್ದಾರೆ.
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಶುಕ್ರವಾರ ಸಂಜೆಯೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಅವರ ಪಿಡಿಪಿ ಪಕ್ಷದ ಕಾರ್ಯಕರ್ತರು ಮತ್ತು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.
ಇದರ ಬೆನ್ನಲ್ಲೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರಿಗೆ ಅಭಿಮಾನಿಗಳು ಮತ್ತು ಡಿಎಂಕೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ದೊರೆಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 18 =
Remember me
