ಚೆನೈ:ಕೇಂದ್ರ ಮೀಸಲು ಪಡೆ(CRPF)ಗೆ ನಡೆಸುವ ಪ್ರವೇಶಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳಲ್ಲಿರುವ ಅಭ್ಯರ್ಥಿಗಳಿಗೆ ಮಾತೃ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಸ್ಟಾಲಿನ್​ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿರುವ ಕುರಿತು ಭಾನುವಾರ ತಮಿಳುನಾಡು ಸರ್ಕಾರ ಪ್ರಕಟಿಸಿದೆ.
ಕೇಂದ್ರ ಸರ್ಕಾರ ನಡೆಸುವ CRPF ಪರೀಕ್ಷೆಯೂ ಹಿಂದಿ ಹಾಗೂ ಇಂಗ್ಲೀಷ್​ನಲ್ಲಿ ಭಅಷೆಗಳಲ್ಲಿ ನಡೆಯುತ್ತಿದ್ದು ಇದರಿಂದ ಪ್ರಾದೇಶಿಕ ಭಾಷೆಗಳ ರಾಜ್ಯಗಳಿಂದ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ. ಅಭ್ಯರ್ಥಿಗಳು ವಾಸಿಸುವ ಆಯಾ ರಾಜ್ಯದ ಪ್ರಧಾನ ಭಾಷೆ ಅಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
The notification by@crpfindiato conduct its CBT only in English & Hindi amounts to blatant discrimination & denies equality of opportunity to non-hindi speaking states.I urge Hon@AmitShahto immediately revise the notification to include Tamil and other state languages.pic.twitter.com/wVxURL9emz

ಇದನ್ನೂ ಓದಿ:ಪೂಂಚ್​ನಲ್ಲಿ ಒಳನುಸುಳುವಿಕೆ ಯತ್ನ; ಓರ್ವ ಭಯೋತ್ಪಾದಕನ ಹತ್ಯೆCRPF ಪ್ರಶ್ನೆ ಪತ್ರಿಕೆಯಲ್ಲಿ 25 ಅಂಕಗಳಿಗೆ ಹಿಂದಿ ಗ್ರಹಿಕೆ ಕುರಿತು ಪ್ರಶ್ನೆ ಇದ್ದು ಇದರಿಂದ ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನವಾಗುತ್ತಿದೆ ಎಂದು ಸ್ಟಾಲಿನ್​ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
CRPF ಪರೀಕ್ಷೆಯನ್ನು ಹಿಂದಿ-ಇಂಗ್ಲೀಷ್​ನಲ್ಲಿ ನಡೆಸುತ್ತಿರುವ ಕಾರಣ ಉದ್ಯೋಗ ಆಕಾಂಕ್ಷಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಹಿಂದಿಯೇತರ ಭಾಷಿಕರು ತಮ್ಮ ಸ್ತಳೀಯ ಭಅಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಈ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್​ ಷಾ ಮಧ್ಯಪ್ರವೇಶಿಸಬೇಕು ಎಂದು ಸ್ಟಾಲಿನ್​ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − seven =
Remember me
