ನವದೆಹಲಿ:ಅಕ್ಟೋಬರ್ 15ರಿಂದ ಶಾಲೆಗಳು ಕಾರ್ಯನಿರ್ವಹಿಸಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಆದರೆ, ಶಾಲೆಗಳ ಪುನರಾರಂಭ ಕಡ್ಡಾಯವಲ್ಲ. ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಕರೆಸಿಕೊಳ್ಳಬೇಕೋ, ಬೇಡವೋ ಎನ್ನುವುದು ಆಯಾ ಶಾಲೆಗಳ ಆಡಳಿತ ಮಂಡಳಿಗಳ ವಿವೇಚನೆಗೆ ಬಿಟ್ಟದ್ದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.
ಪರಿಸ್ಥಿತಿ ಆಧರಿಸಿ ಶಾಲೆಗಳು ಮತ್ತು ತರಬೇತಿ ಕೇಂದ್ರಗಳನ್ನು ಅಕ್ಟೋಬರ್ 15ರ ನಂತರ ಹಂತ ಹಂತವಾಗಿ ತೆರೆಯುವುದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.
ಹತ್ರಾಸ್ ರೇಪ್​​ ಕೇಸ್​: ಸಿಎಂ ಯೋಗಿಗೆ ಸೂಕ್ಷ್ಮವಾಗಿ ಬುದ್ಧಿ ಹೇಳಿ, ಎಚ್ಚರಿಕೆಯನ್ನೂ ನೀಡಿದ ಉಮಾ ಭಾರತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 6 =
Remember me
