Himachal Pradesh Rain: ಆಗಸ್ಟ್ 21 ಹಾಗೂ 22 ರಂದು ಹಿಮಾಚಲ ಪ್ರದೇಶದ 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಸಾಕಷ್ಟು ಕಡೆ ಭೂಕುಸಿತವಾಗಿದ್ದು, ಹಲವು ಮನೆಗಳು ಕುಸಿತಗೊಂಡಿವೆ. ಮುಂದಿನ 48 ಗಂಟೆಯೂ ಕೂಡಾ ಜಿಟಿ ಜಿಟಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆಗಸ್ಟ್ 21 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಆಗಸ್ಟ್ 24 ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.
ಈಗಾಗಲೇ ಸಾಕಷ್ಟು ಕಡೆ ಭೂಕುಸಿತವಾಗಿದ್ದು, ಹಲವು ಮನೆಗಳು ಕುಸಿತಗೊಂಡಿವೆ. ಆಗಸ್ಟ್ 21 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಆಗಸ್ಟ್ 24 ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ 21 ಹಾಗೂ 22 ರಂದು ಹಿಮಾಚಲ ಪ್ರದೇಶದ 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಶಿಮ್ಲಾದಲ್ಲಿಯೇ ಮೂರು ಸ್ಥಳಗಳಲ್ಲಿ ಭೂಕುಸಿತದಿಂದಾಗಿ 21 ಜನರು ಸಾವನ್ನಪ್ಪಿದ್ದು, ಕಳೆದ 5 ದಿನಗಳಲ್ಲಿ ಪ್ರಕೃತಿ ವಿಕೋಪಕ್ಕೆ 74 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯಕ್ಕೆ ಸುಮಾರು 8 ಸಾವಿರ ಕೋಟಿ ನಷ್ಟವಾಗಿದೆ. ಜೊತೆಗೆ ಕಳೆದ 5 ದಿನಗಳಲ್ಲಿ ಪ್ರಕೃತಿ ವಿಕೋಪಕ್ಕೆ 77 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 4 =
Remember me
