ವಾಷಿಂಗ್ಟನ್​:‘ಸಮೃದ್ಧ ಪಾಕಿಸ್ತಾನದಲ್ಲಿ ಅಣು ಬಾಂಬುಗಳು ಸುರಕ್ಷಿತವಾಗಿ ಇರುತ್ತವೆ’ ಎಂದು ಅಮೆರಿಕದ ರಾಷ್ಟ್ರೀಯ ಇಲಾಖೆಯ ಉಪ ವಕ್ತಾರ ವೇದಾಂತ್ ಪಟೇಲ್ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗಷ್ಟೆ ಪಾಕಿಸ್ತಾನವನ್ನು ಜಗತ್ತಿನ ಅತ್ಯಂತ ಅಪಾಯಕಾರಿ ದೇಶ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಕರೆದಿದ್ದರು. ಆದರೆ ಈಗ ಅಧ್ಯಕ್ಷರ ಟೀಕೆಗೆ ವಿರುದ್ಧವಾಗಿ ಅಲ್ಲಿನ ರಾಷ್ಟ್ರೀಯ ಇಲಾಖೆ ಹೇಳಿಕೆ ನೀಡಿದೆ.
ಜೋ ಬೈಡೆನ್​ರ ಹೇಳಿಕೆಗೆ ವಾಸ್ತವದಿಂದ ದೂರವಿದೆ. ಅಂತಾರಾಷ್ಟ್ರೀಯ ಪರಮಾಣು ಸಂಸ್ಥೆಯ ನಿರ್ದೇಶನಗಳಿಗೆ ಅನುಗುಣವಾಗಿ ನಮ್ಮ ಅಣು ಬಾಂಬುಗಳನ್ನು ಸಂರಕ್ಷಿಸಲಾಗುತ್ತಿದೆ’ ಎಂದು ಎಂದು ಪಾಕ್ ಪ್ರಧಾನಿ ಶೆಹಬಾಝ್ ಶರೀಫ್ ಸಮರ್ಥಿಸಿಕೊಂಡಿದ್ದಾರೆ. ಇದರಿಂದ ಅಮೆರಿಕ-ಪಾಕ್ ಸಂಬಂಧ ಹದಗೆಟ್ಟಿತ್ತು. ಈಗ ಬಂದಿರುವ ಹೇಳಿಕೆಯ ಉದ್ದೇಶ, ಅಮೆರಿಕ ಹಾಗೂ ಪಾಕಿಸ್ತಾನದ ಸಂಬಂಧವನ್ನು ಗಟ್ಟಿಗೊಳಿಸುವುದು ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 11 =
Remember me
