ನವದೆಹಲಿ:ತೃಣಮೂಲ ಕಾಂಗ್ರೆಸ್​ನ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ರೋಚಕ ಗೆಲುವಿನಿಂದ ಹತಾಶರಾದ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಅವರ ಕಾರಿನತ್ತ ಕಲ್ಲು ಎಸೆದಿದ್ದಾರೆ.ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿಯ ಪ್ರತಿಸ್ಪರ್ಧಿ ಆಗಿದ್ದ ಸುವೇಂದು ಕೊನೆಯ ಹಂತದಲ್ಲಿ ಸಿನಿಮೀಯ ರೀತಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ದೀದಿಯನ್ನು ಸೋಲಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಭಾರಿ ಬಿಜೆಪಿಯನ್ನು ಭಾರಿ ಅಂತರದಲ್ಲಿ ಹಿಂದಕ್ಕೆ ಹಾಕಿ ಮುನ್ನುಗ್ಗಿದ್ದರೂ ನಂದಿಗ್ರಾಮದಲ್ಲಿ ಮಮತಾಗೆ ಸೋಲಾದ್ದರಿಂದ ಟಿಎಂಸಿ ಕಾರ್ಯಕರ್ತರು ತೀವ್ರ ಬೇಸರಗೊಂಡಿದ್ದರು. ಹೀಗಾಗಿ ಚುನಾವಣಾಧಿಕಾರಿಯ ಕಚೇರಿಯಿಂದ ಸುವೇಂದು ಅಧಿಕಾರಿ ಹೊರಡುತ್ತಿದ್ದಂತೆ ಅವರ ಕಾರಿನತ್ತ ಕಲ್ಲುಗಳನ್ನು ಎಸೆದಿದ್ದಾರೆ.
‘ಆಕ್ಸಿಜನ್ ಲೆವೆಲ್ 74, ಯಾವ ಆಸ್ಪತ್ರೆಯಲ್ಲೂ ಕರೆ ಸ್ವೀಕರಿಸ್ತಿಲ್ಲ.. ಪ್ಲೀಸ್ ಹೆಲ್ಪ್​ ಮಾಡಿ’: ಭಾರತದಲ್ಲಿರುವ ತಂದೆಗಾಗಿ ಅಮೆರಿಕದಲ್ಲಿರುವ ಪುತ್ರಿಯ ಮನವಿ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 11 =
Remember me
