ಭೋಪಾಲ್​​:ಮಧ್ಯಪ್ರದೇಶದಲ್ಲಿ ಈದ್​ ಮೆರವಣಿಗೆ ಸಮಯದಲ್ಲಿ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆಗೆ ಸಂಬಂಧಿಸಿದಂತೆ 12 ಎಫ್​ಐಆರ್​ಗಳನ್ನು ದಾಖಲಿಸಲಾಗಿದ್ದು, 39 ಜನರನ್ನು ಬಂಧಿಸಲಾಗಿದೆ. ಒಟ್ಟು 158 ಜನರನ್ನು ಈ ಪ್ರಥಮ ವರ್ತಮಾನ ವರದಿಗಳಲ್ಲಿ ಹೆಸರಿಸಲಾಗಿದ್ದು, ಗುರುತು ಸಿಕ್ಕಿಲ್ಲದ ಇನ್ನೂ 200 ಜನರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.
ಅಕ್ಟೋಬರ್​ 19 ರಂದು ರಾಜ್ಯದ ಧಾರ್​, ಜಬಲ್​ಪುರ್​ ಮತ್ತು ಬರ್ವಾನಿ ಜಿಲ್ಲೆಗಳಲ್ಲಿ ಈದ್​ ಮಿಲಾದ್​ ಉನ್​ ನಬಿ ಆಚರಣೆಯ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಮತ್ತು ಘರ್ಷಣೆಗಳು ಸಂಭವಿಸಿದ್ದವು. ಈ ಸಂದರ್ಭದಲ್ಲಿ 6 ಜನ ಪೊಲೀಸ್​ ಸಿಬ್ಬಂದಿಗೂ ಪೆಟ್ಟು ಬಿದ್ದಿತ್ತು ಎಂದು ಜಬಲ್​ಪುರ ಎಸ್ಪಿ ತಿಳಿಸಿದ್ದಾರೆ.(ಏಜೆನ್ಸೀಸ್)
ಆರ್ಯನ್​ಗೆ ಗಾಂಜಾ ಒದಗಿಸಿದ್ದರೇ, ಅನನ್ಯ ಪಾಂಡೆ? ವಾಟ್ಸಾಪ್​ ಸಂಭಾಷಣೆಯಲ್ಲಿ ಸ್ಫೋಟಕ ಮಾಹಿತಿ!

ಯುಪಿ ಸರ್ಕಾರದ ಪೋಸ್ಟರ್​ನಲ್ಲಿ ವಿಪಕ್ಷ ನಾಯಕ ಅಖಿಲೇಶ್ ಯಾದವ್​ ಚಿತ್ರ!

ಚೀನಾದಲ್ಲಿ ಮತ್ತೆ ಕರೊನಾತಂಕ: ಶಾಲೆಗಳು ಬಂದ್​, ವಿಮಾನಯಾನ ರದ್ದು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:two × one =
Remember me
