ಹೈದರಾಬಾದ್​:ಮಹಿಳೆಯೊಬ್ಬಳು ಮತ್ಸ್ಯಕನ್ಯೆ ರೂಪದ ವಿಚಿತ್ರ ಮಗುವಿಗೆ ಜನ್ಮ ನೀಡಿರುವ ಘಟನೆ ತೆಲಂಗಾಣ ರಾಜಧಾನಿ ಹೈದರಬಾದ್​ನಿಂದ ವರದಿಯಾಗಿದೆ.
ಸಂಗಾರೆಡ್ಡಿ ಮೂಲದ ತೆಹ್ಸಿನ್​ ಸುಲ್ತಾನಾ (20) ಎಂಬಾಕೆ ಹೆರಿಗೆಗೆಂದು ಮಾರ್ಚ್​ 5ರಂದು ಹೈದರಾಬಾದ್​ನ ಪೆಟ್ಲಬುರುಜು ಸರ್ಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮಾರ್ಚ್​ 10ರಂದು ರಾತ್ರಿ 7 ಗಂಟೆಗೆ ವಿಚಿತ್ರ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ಕಾಲುಗಳು ಒಂದಕ್ಕೊಂದು ಅಂಟಿಕೊಂಡು ಮತ್ಸ್ಯಕನ್ಯೆ ರೂಪದಲ್ಲಿದೆ.
ಇದನ್ನೂ ಓದಿರಿ:ಪೈರಸಿ ಹಾವಳಿ: ಮೊದಲು ನಾವು ಬದಲಾಗಬೇಕು ಎನ್ನುತ್ತಾರೆ ಪುನೀತ್ ರಾಜ್​ಕುಮಾರ್
ವಿಚಿತ್ರ ಮಗು ಜನಿಸಿದ ಬೆನ್ನಲ್ಲೇ ಆಸ್ಪತ್ರೆಯ ಎಲ್ಲ ವೈದ್ಯರು ಮಗು ಮತ್ತು ಮಹಿಳೆಯನ್ನು ಪರೀಕ್ಷಿಸಿದರು. ಆದಾಗ್ಯ ಮಗು ಹುಟ್ಟಿದ ದಿನವೇ ರಾತ್ರಿ 10 ಗಂಟೆಗೆ ಕೊನೆಯುಸಿರೆಳೆದಿದೆ.
ಈ ಬಗ್ಗೆ ಮಾತನಾಡಿರುವ ಆಸ್ಪತ್ರೆಯ ವೈದ್ಯರು ಇಂತಹ ಜನನ ತುಂಬಾ ವಿರಳ. ಅನುವಂಶಿಕ ದೋಷದಿಂದಾಗಿ ಇಂತಹ ಜನನಗಳು ಸಂಭವಿಸುತ್ತವೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಪ್ರ್ಯಾಂಕ್​ ಹೆಸರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಭಾರತದ ಯೂಟ್ಯೂಬರ್​ಗಳಿಗೆ ಕಾದಿದೆ ಸಂಕಷ್ಟ!

ನಿಶ್ಚಿತಾರ್ಥದ ಬೆನ್ನಲ್ಲೇ ಕೈಕೊಟ್ಟ ವರ: ಮದ್ವೆ ಮುನ್ನ ಗೋವಾ ಭೇಟಿಯ ಕರಾಳತೆ ಬಿಚ್ಚಿಟ್ಟ ವಧು!

ಅಣೆಕಟ್ಟು ಆತಂಕ; ಬ್ರಹ್ಮಪುತ್ರಾ ನದಿಗೆ ಚೀನಾ ಡ್ಯಾಂ ನಿರ್ಮಾಣ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − nine =
Remember me
