ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಮಧ್ಯಾಹ್ನ ಭೂಕಂಪ ಸಂಭವಿಸಿದ್ದು, ರಿಕ್ಟರ್​ ಮಾಪನದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದೆ.
ಸಂಜೆ 4 ಘಂಟೆ ಸುಮಾರಿಗೆ ಭೂಕಂಪ ಸಂಭವಿಸಿದ್ದು, ನೋಯ್ಡಾ, ಗುರುಗ್ರಾಮ, ಫರಿದಾಬಾದ್, ಗಾಜಿಯಾಬಾದ್​ನಲ್ಲೂ ಸಹ ಭೂಮಿ ಕಂಪಿಸಿದೆ. ಭೂ ಕಂಪನದಲ್ಲಿ ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಹರಿಯಾಣದ ಫರಿದಾಬಾದ್ನಲ್ಲಿ ಸಂಜೆ 4.08 ಕ್ಕೆ ಭೂಕಂಪನ ಸಂಭವಿಸಿದೆ.
ಕಳೆದ ಕೆಲವು ದಿನಗಳ ಹಿಂದೆ ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಾದ ಬಳಿಕ ದೆಹಲಿ ಹಾಗೂ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್ರಬಲವಾದ ಭೂಕಂಪನದ ಅನುಭವವಾಗಿದೆ.
"Earthquake of Magnitude:3.1, Occurred on 15-10-2023, 16:08:16 IST, Lat: 28.41 & Long: 77.41, Depth: 10 Km ,Location: 9km E of Faridabad, Haryana, India," posts@NCS_Earthquake.pic.twitter.com/6aF2GPZuxc
#Breaking#earthquaketremors felt in Delhi NCR.#Delhipic.twitter.com/mYypVPu8Sl
Just felt earthquake here. Do you guys experience the same?#earthquake#earthquakes#Delhipic.twitter.com/uo3MrQSdU0
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 2 =
Remember me
