ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಪ್ರಬಲ ಭೂಕಂಪನ ಅನುಭವಕ್ಕೆ ಬಂದಿದೆ. ಆದರೆ, ಇದುವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.
ಭೂಕಂಪದ ಮೂಲ ನೇಪಾಳದಲ್ಲಿ ಕಂಡು ಬಂದಿರೋದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ವರ್ಷದ ಆರಂಭದಲ್ಲಿ ಟರ್ಕಿ ಮತ್ತು ಸಿರಿಯಾ ದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪಗಳ ಬಗ್ಗೆ ಭವಿಷ್ಯ ನುಡಿದಿದ್ದ ಡಚ್ ಸಂಶೋಧಕ ಫ್ರಾಂಕ್ ಹೂಗರ್‌ಬೀಟ್ಸ್, ಪಾಕಿಸ್ತಾನದಲ್ಲೂ ಭೂಕಂಪವಾಗ ಬಹುದೆಂದು ಸೋಮವಾರ ಟ್ವೀಟ್​​ ಮಾಡಿದ್ದರು.
ಪೋಸ್ಟ್​​ನಲ್ಲಿ ತಿಳಿಸಿದಂತೆಯೇ ಸೆಪ್ಟೆಂಬರ್ ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಭೂಕಂಪನ ಅನುಭವಕ್ಕೆ ಬಂದಿತ್ತು. ಮೊರಾಕೊದಂತೆಯೇ ಇಲ್ಲಿಯೂ ಭೂಕಂಪನ ಸಂಬವಿಸಬಹುದು ಎಂದು ವಿಜ್ಞಾನಿ ಬರೆದಿದ್ದಾರೆ.
ಬೆಳಗ್ಗೆ ಭೂಕಂಪನದ ಅನುಭವಮಾಹಿತಿಯ ಪ್ರಕಾರ, ಇಂದು (ಮಂಗಳವಾರ) ಬೆಳಗ್ಗೆ ದೆಹಲಿಯಲ್ಲಿ ಭೂಕಂಪನದ ಅನುಭವವಾಯಿತು. ಭೂಕಂಪದಿಂದ ಜಿಲ್ಲೆಯಲ್ಲಿ ಯಾವುದೇ ಹಾನಿಯಾಗಿರುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಬೆಳಗ್ಗೆ ಸಂಭವಿಸಿದ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 6.2 ಎಂದು ಅಳೆಯಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
