ನವದೆಹಲಿ:ಉತ್ತರ ಪ್ರದೇಶ, ಪಂಜಾಬ್​, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ.
ಒಟ್ಟು 40 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 13ರಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್​ 13 ಸ್ಥಾನಗಳೊಂದಿಗೆ ಬಿಜೆಪಿಗೆ ಫೈಟ್​ ನೀಡುತ್ತಿದೆ. ಗೋವಾದಲ್ಲಿ ಗದ್ದುಗೆ ಏರಲು ಮ್ಯಾಜಿಕ್​ ನಂಬರ್​ 21 ಸ್ಥಾನಗಳು ಬೇಕಿದೆ.
ಗೋವಾ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಗೋವಾ ಕಾಂಗ್ರೆಸ್ ಉಸ್ತುವಾರಿಯಾಗಿ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ಕಾರ್ಯನಿರ್ವಹಿಸಿದ್ದರು.
ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ..
ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − eight =
Remember me
