ನವದೆಹಲಿ :ದಿನನಿತ್ಯ 25,000 ಕ್ಕೂ ಹೆಚ್ಚು ಹೊಸ ಕರೊನಾ ಪ್ರಕರಣಗಳು ವರದಿಯಾಗುತ್ತಿರುವ ದೆಹಲಿಯಲ್ಲಿ ಮತ್ತೊಂದು ವಾರ ಲಾಕ್​ಡೌನ್ ಮುಂದುವರಿಯಲಿದೆ ಎಂದು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಹೇಳಿದ್ದಾರೆ. ಕಳೆದ ಏಪ್ರಿಲ್ 19 ರಿಂದ ದೆಹಲಿಯಲ್ಲಿ ಲಾಕ್​ಡೌನ್​ ವಿಧಿಸಲ್ಪಟ್ಟಿದೆ.
ಆಮ್​ ಆದ್ಮಿ ಪಕ್ಷದ ಆಳ್ವಿಕೆಯಲ್ಲಿರುವ ದೆಹಲಿಯು ಕರೊನಾ ಹರಡುವಿಕೆಯಿಂದ ತತ್ತರಿಸಿದ್ದು, ಸೋಂಕಿನ ಪಾಸಿಟಿವಿಟಿ ರೇಟ್​ ಶೇ. 30 ಮೀರಿದೆ. ದೆಹಲಿಯ ಆ್ಯಕ್ಟೀವ್ ಕೇಸ್​ ಲೋಡ್ 1 ಲಕ್ಷ ತಲುಪುವ ಹಂತದಲ್ಲಿದ್ದು, ಕರೊನಾ ಸೋಂಕಿತರು ಆಸ್ಪತ್ರೆಗಳನ್ನು ತುಂಬಿದ್ದಾರೆ. ಕರೊನಾ ಚಿಕಿತ್ಸೆ ಒದಗಿಸುತ್ತಿರುವ ಹಲವು ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಮತ್ತು ಔಷಧಿಗಳ ಕೊರತೆ ವಿಪರೀತ ಸಮಸ್ಯೆ ನೀಡುತ್ತಿದೆ.
ಇದನ್ನೂ ಓದಿ:ಫಾರಿನ್ನಿಂದ ಫ್ರೆಂಡ್​ ಮೆಸೇಜ್​ ಬಂದ್ರೆ ಹುಷಾರು!; ಹುಷಾರಿಲ್ಲ ಅಂತಾರೆ, ಹಣ ಕೇಳ್ತಾರೆ, ಅಸಲಿಯತ್ತೇ ಬೇರೆ..!
ಹಾಲಿ ಜಾರಿಯಲ್ಲಿರುವ ಲಾಕ್​ಡೌನ್​ ಅವಧಿಯು ಸೋಮವಾರ (ಮೇ 3) ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಲಿತ್ತು. ಇದೀಗ ದೆಹಲಿ ಸರ್ಕಾರ ಮತ್ತೆ ಒಂದು ವಾರದ ಮಟ್ಟಿಗೆ ಲಾಕ್​ಡೌನ್ಅನ್ನು ವಿಸ್ತರಿಸುವ ನಿರ್ಧಾರ ಕೈಗೊಂಡಿದೆ.(ಏಜೆನ್ಸೀಸ್)
ರಸ್ತೆ ಬದಿ ಅನಾಥವಾಗಿ ಸಿಕ್ಕಿತು ಕರೊನಾ ಲಸಿಕೆ ತುಂಬಿದ ಟ್ರಕ್​ !

VIDEO | ನೋಡಿ, ಭಾರತ ಪ್ರವೇಶಿಸಿತು, ಮತ್ತೊಂದು ಕರೊನಾ ಲಸಿಕೆ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 1 =
Remember me
