ಮುಂಬೈ:ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ಚಲಿಸುವ ರೈಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.
ಪ್ರಕರಣ ಸಂಬಂಧ 20 ವರ್ಷದ ಯುವತಿ ನೀಡಿದ ದೂರನ್ನು ಆಧರಿಸಿ ಪೊಲೀಸರು ರೈಲ್ವೆ ಸ್ಟೇಷನ್​ನಲ್ಲಿ ಕೂಲಿ ಆಗಿ ಕೆಲಸ ಮಾಡುತ್ತಿರುವ ನವಾಜ್​ ಕರಿಮ್ ಶೇಖ್​​(40) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:VIDEO| ಕುಟುಂಬಸ್ಥರಿಗೆ ಪಾಠ ಕಲಿಸಲು ತನ್ನ ಸಾವನ್ನೇ ನಕಲು ಮಾಡಿದ ವ್ಯಕ್ತಿ
ಯುವತ ಮೇಲೆ ಅತ್ಯಾಚಾರ ಪ್ರಕರಣ ಆಡಳಿತ-ವಿಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದು ಪ್ರಕರಣದ ಕುರಿತು ಎನ್​ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್​ ಪಟೇಲ್​ ಪ್ರತಿಕ್ರಿಯಿಸಿದ್ದು ಚಲಿಸುತ್ತಿರುವ ರೈಲಿನ ಮಹಿಳಾ ಬೋಗಿಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ.
ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ವಿಚಾರವಾಗಿ ಹಲವಾರು ಪ್ರಶ್ನೆಗಳು ಉದ್ಭವಿಸುತ್ತಿದ್ದು, ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಎನ್​ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್​ ಪಟೇಲ್​ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + six =
Remember me
