ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ-ಮೇನ್)ಗಳನ್ನು ಆದಷ್ಟು ಹೆಚ್ಚು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಜಂಟಿ ಪ್ರವೇಶ ಮಂಡಳಿ (ಜೆಎಬಿ) ನಿರ್ಧರಿಸಿದ್ದು, ಇದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಗುರುವಾರ ಹೇಳಿದ್ದಾರೆ.
ಪರೀಕ್ಷೆಗಳ ಆಧಾರದಲ್ಲಿ ರಾಜ್ಯ ಇಂಜಿನಿಯರಿಂಗ್ ಕಾಲೇಜ್​ಗಳಿಗೆ ಪ್ರವೇಶ ನಿರ್ಧರಿಸುವ ಕಡೆಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ನಡೆಸಲಾಗುವುದು. ಜೆಇಇ ಮೇನ್ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯಗಳ ರಾಜ್ಯಭಾಷೆಯನ್ನು ಕೂಡ ಇದು ಒಳಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಡಾರ್ನಿಯರ್​ ವಿಮಾನ ಚಲಾಯಿಸಲು ಸಿದ್ಧವಾಗಿದೆ ಮೊದಲನೇ ಮಹಿಳಾ ಪೈಲಟ್ ತಂಡ
ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಪೋಕ್ರಿಯಾಲ್ ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್)
ಪದವಿ ತರಗತಿಗಳನ್ನು ಆರಂಭಿಸೋದು ಯಾವಾಗ?: ನಾಳೆ ಮಹತ್ವದ ಸಭೆ ನಡೆಸಲಿದ್ದಾರೆ ಉನ್ನತ ಶಿಕ್ಷಣ ಸಚಿವರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 16 =
Remember me
