ತಿರುವನಂತಪುರ:ಕೇರಳ ಸರ್ಕಾರವು 1 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಿಹಿ ಸುದ್ದಿಯೊಂದನ್ನ ನೀಡಿದೆ. ವಿದ್ಯಾರ್ಥಿಗಳಿಗಾಗಿ ತಿಂಗಳಲ್ಲಿ ನಾಲ್ಕು ಬ್ಯಾಗ್ ಮುಕ್ತ ದಿನವಾಗಿ ಮಾಡುವ ಮೂಲಕ ವಿದ್ಯಾರ್ಥಿಗಳಿಗಾಗಿ ಹೊಸ ಯೋಜನೆಯನ್ನು ಶೀಘ್ರದಲ್ಲೇ ಪರಿಚಯಿಸಲಿದೆ ಎಂದು ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಹೇಳಿದ್ದಾರೆ.
ಇದನ್ನೂ ಓದಿ:‘ಗ್ರೇಟರ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ
ಮಕ್ಕಳು ಮತ್ತು ಪೋಷಕರ ದೂರಗಳನ್ನು ಆಧರಿಸಿ ಶಾಲಾ ಬ್ಯಾಗ್​ಗಳ ತೂಕ ಇಳಿಸುವ ನಿಟ್ಟಿನಲ್ಲಿ ಪಠ್ಯಪುಸ್ತಕಗಳನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಆದರೂ ಕೂಡ ಶಾಲಾ ಬ್ಯಾಗ್ ತೂಕದ ಬಗ್ಗೆ ದೂರುಗಳು ಹೆಚ್ಚು ಬರುತ್ತಿರುವುದರಿಂದ ತಿಂಗಳಲ್ಲಿ ನಾಲ್ಕು ದಿನ ಬ್ಯಾಗ್ ಮುಕ್ತ ದಿನವಾಗಿ ಮಾಡಲು ಶೀಘ್ರ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ ಎಂದು ಸಚಿವ ಶಿವನ್ ಕುಟ್ಟಿ ಹೇಳಿದರು.
1ನೇ ತರಗತಿಯ ವಿದ್ಯಾರ್ಥಿಗಳ ಮಕ್ಕಳ ಬ್ಯಾಗ್‌ ತೂಕವು 1.6 ರಿಂದ 2.2 ಕೆಜಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗ್​ 2.5 ರಿಂದ 4.5 ಕೆಜಿ ನಡುವೆ ತೂಕ ಹೊಂದಿರುವಂತೆ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಆದೇಶ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
ಕೇಂದ್ರದ ಬಜೆಟ್​ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:12 − five =
Remember me
