ನವದೆಹಲಿ:ಇಂದು (ಆಗಸ್ಟ್​ 30) ದೇಶದಲ್ಲಿ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮಿಸುತ್ತಿರುವ ಸಹೋದರಿ ಮತ್ತು ಸಹೋದರರು, ಪರಸ್ಪರ ರಾಖಿ ಕಟ್ಟುವ ಮೂಲಕ ಹಬ್ಬಕ್ಕೆ ಶುಭಕೋರಿದ್ದಾರೆ. ಈ ನಡುವೆ ದೆಹಲಿ ಶಾಲೆಗೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದ್ಯಾರ್ಥಿನಿಯರು ರಾಖಿ ಕಟ್ಟಿ, ರಕ್ಷಾ ಬಂಧನ ಆಚರಿಸಿದ್ದಾರೆ.
ಇದನ್ನೂ ಓದಿ:ನೀವು ಸಲಿಂಗಕಾಮಿಯೇ? ಸದಾ ಎದುರಾಗುವ ಈ ಒಂದು ಪ್ರಶ್ನೆಗೆ ನಟಿ ಓವಿಯಾ ಕೊಟ್ಟ ಉತ್ತರ ಹೀಗಿತ್ತು…
ದೆಹಲಿಯ ಶಾಲೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಶಾಲಾ ವಿದ್ಯಾರ್ಥಿಗಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು. ಪ್ರಧಾನಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು, ಅವರೊಟ್ಟಿಗೆ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮಿಸಿದ್ದಾರೆ.
#WATCH| School girls tie Rakhi to Prime Minister Narendra Modi in Delhi, as they celebrate the festival of#RakshaBandhanwith him.pic.twitter.com/Hhyjx63xgi
— ANI (@ANI)August 30, 2023

ಇದಕ್ಕೂ ಮುನ್ನ ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯ ಕೋರಿದ ಪ್ರಧಾನಿ, ಅಕ್ಕ-ತಂಗಿಯರ ನಡುವಿನ ಅವಿನಾಭಾವ ವಿಶ್ವಾಸ ಮತ್ತು ಅಪಾರ ಪ್ರೀತಿಗೆ ಸಮರ್ಪಿತವಾಗಿರುವ ಈ ಪವಿತ್ರ ಹಬ್ಬವು ನಮ್ಮ ಸಂಸ್ಕೃತಿಯ ಪವಿತ್ರ ಪ್ರತಿಬಿಂಬವಾಗಿದೆ ಎಂದು ಟ್ವೀಟ್​ ಮಾಡಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಐಷಾರಾಮಿ ಫ್ಯಾಷನ್ ಕಂಪನಿಗೆ ರಾಯಭಾರಿಯಾದ ನಟಿ ಕೃತಿ ಸನನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − two =
Remember me
